Featured

ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ ಬಿಜೆಪಿ ಸೇರ್ಪಡೆ – Vishwanews24

ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ ಬಿಜೆಪಿ ಸೇರ್ಪಡೆ

ಚಿಂಚೋಳಿ (ಕಲಬುರಗಿ ಜಿಲ್ಲೆ): ಜಿಲ್ಲಾ ಕೋಲಿ ಸಮಾಜದ ಅಧ್ಯಕ್ಷ ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ ಮತ್ತೆ ಬಿಜೆಪಿ ಸೇರಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ರವಿರಾಜ ಕೊರವಿ ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಪ್ರಮುಖ ವಿಕೆಟ್ ಪತನವಾಗಿದೆ.

ಕಲಬುರಗಿ ಸಂಸದ ಡಾ. ಉಮೇಶ ಜಾಧವ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಈ ಸಂದರ್ಭದಲ್ಲಿ  ಇದ್ದರು.

ಕ್ಲಿನಿಕ್​ಗೆ ಬರುತ್ತಿದ್ದ ಮಹಿಳೆಯರ ಖಾಸಗಿ ಅಂಗಗಳ ರಹಸ್ಯ ವಿಡಿಯೋ ಫೋಟೋ ಸೆರೆ ಹಿಡಿದು ವಿಕೃತಿ..🌐 ಬೆಂಗಳೂರಿನ ನಕಲಿ ವೈದ್ಯನ ನಕಲಿ ವೈದ್ಯನ ಬಂಧಿಸಿದ ಪೊಲೀಸರು..

2016ರಲ್ಲಿ ನಡೆದ ಜಿ.ಪಂ ಚುನಾವಣೆಯಲ್ಲಿ ಕೋಡ್ಲಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಕೆಲವೇ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಲಿಂಗಾರೆಡ್ಡಿ ದೇಶಮುಖ ಎದುರು ಪರಾಭವಗೊಂಡಿದ್ದರು. ಇದಕ್ಕೂ ಮೊದಲು 2011ರಲ್ಲಿ ನಡೆದ ಚುನಾವಣೆಯಲ್ಲಿ ರವಿರಾಜ ಪತ್ನಿ ಸುನಂದಾ ಕೊರವಿ ಚಿಮ್ಮನಚೋಡ ಜಿ.ಪಂ ಮತಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2016ರಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದಾಗ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇವರು ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಅಳಿಯ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

3 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

9 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

10 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

11 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

11 hours ago