ಬೆಂಗಳೂರು: ಬಾಕಿ ಉಳಿದಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಗಳ ಪೈಕಿಯಲ್ಲಿ ಕಾರ್ಕಳಕ್ಕೆ ಮುನಿಯಾಲು ಉದಯ ಶೆಟ್ಟಿ ಹೆಸರು ಅಂತಿಮವಾಗಿ ಹೊರಬೀಳುವ ಸಾಧ್ಯತೆ ಹೆಚ್ಚಿದೆ.
ಕಳೆದ ವಿಧಾನಸಭಾ ಚುನಾವಣೆಗೆ ಕಾರ್ಕಳ ಕಾಂಗ್ರೆಸ್ ನಿಂದ ಆಕಾಂಕ್ಷಿ ಅಭ್ಯರ್ಥಿಯಾಗಿದ್ದರು ಆದರೆ ಕಡೇ ಕ್ಷಣದಲ್ಲಿ ಹಿರಿಯ ಕಾಂಗ್ರೆಸ್ಸಿಗ ಗೋಪಾಲ ಭಂಡಾರಿಯವರಿಗೆ ಟಿಕೆಟ್ ನೀಡಿತ್ತು
ಈ ಬಾರಿ ಮತ್ತೆ ಆಕಾಂಕ್ಷಿಯಾಗಿರುವ .ಮುನಿಯಾಲು ಉದಯ ಶೆಟ್ಟಿ ಕಾಂಗ್ರೆಸ್ ಟಿಕೆಟ್ ಪೈನಲ್ ಮಾಡಿದೆಂದು ಮಾಹಿತಿ ಹೊರಬಿದ್ದಿದೆ ಅಂತಿಮವಾಗಿ ಘೋಷಣೆಯೊಂದೆ ಬಾಕಿಯಿದೆ.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…