ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವಿಟ್ಟರ್ ನಲ್ಲಿ ತಿಳಿಸಿರುವ ಜಮೀರ್ ಅಹ್ಮದ್, ಸಣ್ಣ ಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೆ. ಇದೀಗ ವರದಿಯಲ್ಲಿ ಪಾಸಿಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ವೈದ್ಯರ ಸಲಹೆಯ ಮೇರೆಗೆ ಹೋ ಕ್ವಾರಂಟೈನ್‍ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ಕೂಡ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು : ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್‌ಡೌನ್ ಘೋಷಣೆ..Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…