Featured

ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ಜೆಡಿಎಸ್  ಸಂಪೂರ್ಣ ಬೆಂಬಲ : HDK  – Vishwanews24

ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ಜೆಡಿಎಸ್  ಸಂಪೂರ್ಣ ಬೆಂಬಲ – HDK

ಬೆಂಗಳೂರು: ಇಂದು ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಇಂತಹ ಅವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಶುಭಾಶಯಗಳನ್ನು ತಿಳಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ಜೆಡಿಎಸ್ ನಿಂದ ಪರಿಪೂರ್ಣ ಬೆಂಬಲವನ್ನು ಘೋಷಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜನತಾದಳ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

7 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

7 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

8 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

8 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

8 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago