ಬೆಂಗಳೂರು : “ಸಿದ್ದರಾಮಯ್ಯ ಅವರು ಬೇರೆ ಪಕ್ಷದಿಂದ ಬಂದಿದ್ದು ಅವರಿಗೆ ಸಿಎಂ ಅವಕಾಶ ಕೊಟ್ಟಾಗಿದೆ. ಅದೇ ಪಕ್ಷದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗಬೇಕು” ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಜಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅವರಿಗೆ ಈ ರೀತಿಯಾದ ಪರಿಸ್ಥಿತಿ ಬರಬಾರದು. ಸಿದ್ದರಾಮಯ್ಯ ಶಿಷ್ಯಂದಿರು ಎಲ್ಲವನ್ನೂ ಮಾತನಾಡುತ್ತಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಅಭ್ಯರ್ಥಿ ಎಂದು ಹೇಳಿದರೆ ಕಾಂಗ್ರೆಸ್‌ಗೆ 150 ಸೀಟು ಬರುತ್ತದೆ ಎನ್ನುತ್ತಾರೆ. ಆದರೆ, ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ 70 ಸ್ಥಾನಗಳಿಗೆ ಬಂದಿದ್ದೇಕೆ?” ಎಂದು ಪ್ರಶ್ನಿಸಿದ್ದಾರೆ.
“ಸಿಎಂ ಸ್ಥಾನ ಉಂಡು ಬಿಸಾಡುವುದಲ್ಲ. ಅದನ್ನು ಸ್ವಚ್ಛವಾಗಿರಿಸಿ ಮುಂದೆ ಬರುವವರಿಗೆ ಅವಕಾಶ ಮಾಡಿಕೊಡಬೇಕು. ಸಿದ್ದರಾಮಯ್ಯ ಅವರಿಗೆ ಒಂದು ಬಾರಿ ಅವಕಾಶ ಸಿಕ್ಕಿದೆ. ಅದೇ ಪಕ್ಷದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗಬೇಕು ” ಎಂದಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…