Featured

ಕಾಂಗ್ರೆಸ್  ಸಿಎಂ ಸ್ಥಾನಕ್ಕೆ  ಡಿ.ಕೆ.ಶಿವಕುಮಾರ್‌‌ ಅವರಿಗೆ ಅವಕಾಶ ಸಿಗಬೇಕು : ಹೆಚ್.ವಿಶ್ವನಾಥ್ -Vishwanews24

ಕಾಂಗ್ರೆಸ್  ಸಿಎಂ ಸ್ಥಾನಕ್ಕೆ  ಡಿ.ಕೆ.ಶಿವಕುಮಾರ್‌‌ ಅವರಿಗೆ ಅವಕಾಶ ಸಿಗಬೇಕು : ಹೆಚ್.ವಿಶ್ವನಾಥ್ -Vishwanews24

ಬೆಂಗಳೂರು  : “ಸಿದ್ದರಾಮಯ್ಯ ಅವರು ಬೇರೆ ಪಕ್ಷದಿಂದ ಬಂದಿದ್ದು ಅವರಿಗೆ ಸಿಎಂ ಅವಕಾಶ ಕೊಟ್ಟಾಗಿದೆ. ಅದೇ ಪಕ್ಷದಲ್ಲಿದ್ದ ಡಿ.ಕೆ.ಶಿವಕುಮಾರ್‌‌ ಅವರಿಗೆ ಅವಕಾಶ ಸಿಗಬೇಕು” ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಜಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅವರಿಗೆ ಈ ರೀತಿಯಾದ ಪರಿಸ್ಥಿತಿ ಬರಬಾರದು. ಸಿದ್ದರಾಮಯ್ಯ ಶಿಷ್ಯಂದಿರು ಎಲ್ಲವನ್ನೂ ಮಾತನಾಡುತ್ತಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಅಭ್ಯರ್ಥಿ ಎಂದು ಹೇಳಿದರೆ ಕಾಂಗ್ರೆಸ್‌ಗೆ 150 ಸೀಟು ಬರುತ್ತದೆ ಎನ್ನುತ್ತಾರೆ. ಆದರೆ, ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ 70 ಸ್ಥಾನಗಳಿಗೆ ಬಂದಿದ್ದೇಕೆ?” ಎಂದು ಪ್ರಶ್ನಿಸಿದ್ದಾರೆ.

“ಸಿಎಂ ಸ್ಥಾನ ಉಂಡು ಬಿಸಾಡುವುದಲ್ಲ. ಅದನ್ನು ಸ್ವಚ್ಛವಾಗಿರಿಸಿ ಮುಂದೆ ಬರುವವರಿಗೆ ಅವಕಾಶ ಮಾಡಿಕೊಡಬೇಕು. ಸಿದ್ದರಾಮಯ್ಯ ಅವರಿಗೆ ಒಂದು ಬಾರಿ ಅವಕಾಶ ಸಿಕ್ಕಿದೆ. ಅದೇ ಪಕ್ಷದಲ್ಲಿದ್ದ ಡಿ.ಕೆ.ಶಿವಕುಮಾರ್‌‌ ಅವರಿಗೆ ಅವಕಾಶ ಸಿಗಬೇಕು ” ಎಂದಿದ್ದಾರೆ.

 

Vishwa News 24

Recent Posts

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

33 seconds ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

8 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

30 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago