Featured

ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ದೇವೇಗೌಡರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದವು : ಹೆಚ್.ಡಿ. ರೇವಣ್ಣ -Vishwanews24

ಬೆಂಗಳೂರು: ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ತಂದೆ ಹಾಗೂ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡರ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದವು. ಇದರಿಂದ ದೇವೇಗೌಡರಿಗೆ ನಷ್ಟವಾಗಿಲ್ಲ. ರಾಜ್ಯದ ಜನತೆಗೆ ನಷ್ಟವಾಯಿತು ಮಾಜಿ ಸಚಿವ ಹೆಚ್.ಡಿ. ರೇವಣ್ಣ ವ್ಯಾಖ್ಯಾನಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರ 14 ತಿಂಗಳ ಕೆಲಸದ ಬಗ್ಗೆ ಕಾಂಗ್ರೆಸ್ ಸ್ಮರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು‌.

ಗೌಡರು ಲೋಕಸಭೆಯಲ್ಲಿ ಸೋತಿದ್ದಾಯಿತು. ಈಗ ಎರಡೂ ಪಕ್ಷಗಳೂ ದೇವೇಗೌಡರು ಈ ರಾಜ್ಯಕ್ಕೆ ಏನೂ ಸಾಧನೆ ಮಾಡಿಲ್ಲ ಎಂದು ಬಿಂಬಿಸಲು ಹೊರಟಿವೆ. ನೂರು ದಿನಗಳ ಸಾಧನೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಯಕ್ರಮ ಮಾಡುತ್ತಿದ್ದಾರೆ.
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago