ಉಡುಪಿ : ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿದ್ದ ಯತೀಶ್ ಕರ್ಕೆರರವರನ್ನು ರಾಜ್ಯ ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ಪಕ್ಷದ ಹೆಚ್ಚಿನ ಸಂಘಟನಾ ದೃಷ್ಠಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…