ಮಂಗಳೂರು ವರದಿ:
ಹಿರಿಯ ಕಾಂಗ್ರೆಸ್ ಮುಖಂಡ ಬಿ.ಜನಾರ್ಧನ ಪೂಜಾರಿಯವರನ್ನು ಇಂದು ಭೇಟಿ ಮಾಡಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಮೊಹಿದಿನ್ ಬಾವ ಆಶೀರ್ವಾದ ಪಡೆದರು.ಈ ಸಂದರ್ಭ ದಲ್ಲಿ ಶುಭ ಹಾರೈಸಿದ ಪೂಜಾರಿಯವರು ಅತ್ಯದಿಕ ಮತಗಳ ಅಂತರದಿಂದ ವಿಜಯ ಗಳಿಸಿ ಗೆಲ್ಲುವುದಾಗಿ ಬಾವ ರವರಿಗೆ ಹಾರೈಸಿದರು.ಆರೋಗ್ಯ ಸಮಸ್ಯೆ ಆಗಾಗ ಹದೆಗೆಡುತ್ತಿರುವುದರಿಂದ ಈ ಇಳಿ ವಯಸ್ಸಿನಲ್ಲೂ ವಿವಿದ ಕ್ಷೇತ್ರಗಳಲ್ಲಿ ತೆರಳಿ ಪ್ರಚಾರ ಮಾಡಲು ಸ್ವಲ್ಪ ಕಷ್ಟ ಸಾದ್ಯ ವಾದರೂ ಪ್ರಚಾರಕ್ಕೆ ದುಮುಕುವ ಆತ್ಮ ವಿಶ್ವಾಸವನ್ನು ಪೂಜಾರಿಯವರು ಬಾವರವರಿಗೆ ವ್ಯಕ್ತ ಪಡಿಸಿದರು. ಮತ್ತು ಅರೋಗ್ಯ ಕಡೆ ಹೆಚ್ಚು ಗಮನ ಹರಿಸುವವಂತೆಯು ಹಿರಿಯ ಮುಖಂಡ ಜನಾರ್ಧನ ಪೂಜಾರಿಯವರಿಗೆ ಬಾವ ರವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರೊಡನೆ ಕೆ .ಪಿ.ಸಿ .ಸಿ ಕಾರ್ಯದರ್ಶಿ ಶ್ರೀ ದೇವಿ ಪ್ರಸಾದ್ ಶೆಟ್ಟಿ.ಹಾಗೂ ತಾಲೂಕು ಪಂಚಾಯತ್ ಸದಸ್ಯ ಸುನಿಲ್ ಪೂಜಾರಿ ಉಪಸ್ತಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…