ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪಾಟೀಲ್, ಕೊರೊನಾ ಪರೀಕ್ಷೆ ನಡೆಸಿದಾಗ ಕೊರೊನಾ ಪಾಟಿಸಿವ್ ಬಂದಿದೆ. ಆದರೆ ಯಾವುದೇ ಲಕ್ಷಣಗಳಿಲ್ಲ ಎಂಬುದಾಗಿ ತಿಳಿಸಿದ್ದಾರೆ.
10 ದಿನ ಸ್ವಯಂ ಕ್ವಾರಂಟೈನ್ ನಲ್ಲಿದ್ದೇನೆ. ನಿಮ್ಮ ಹಾರೈಕೆಯಿಂದ ಬೇಗ ಗುಣಮುಖನಾಗುತ್ತೇನೆ. ನನ್ನೊಂದಿಗೆ ಕೆಲವು ದಿನಗಳಿಂದ ಸಂಪರ್ಕ ಹೊಂದಿದ್ದವರು ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…