Featured

ಕಾಂಗ್ರೆಸ್  ಹೋರಾಟದ ಫಲವಾಗಿ ಈಗ ದೇಶದಾದ್ಯಂತ ಉಚಿತ ಲಸಿಕೆ ಘೋಷಣೆ ಮಾಡಲಾಗಿದೆ : ಡಿ.ಕೆ.ಶಿ – Vishwanews24

ಕಾಂಗ್ರೆಸ್  ಹೋರಾಟದ ಫಲವಾಗಿ ಈಗ ದೇಶದಾದ್ಯಂತ ಉಚಿತ ಲಸಿಕೆ ಘೋಷಣೆ ಮಾಡಲಾಗಿದೆ : ಡಿ.ಕೆ.ಶಿ – Vishwanews24

ಬೆಂಗಳೂರು, : “ಕಾಂಗ್ರೆಸ್ ನಡೆಸಿದ ಹೋರಾಟ ಫಲವಾಗಿ ಈಗ ದೇಶದಾದ್ಯಂತ ಉಚಿತ ಲಸಿಕೆಯನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ”ದೇಶದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದವರು ರಾಜ್ಯಪಾಲರನ್ನು ಭೇಟಿ ಮಾಡಿ, ಉಚಿತ ಲಸಿಕೆಗೆ ಒತ್ತಾಯಿಸಿದ್ದು, ನಮ್ಮ ಹೋರಾಟದ ಫಲವಾಗಿ ಈ ಉಚಿತ ಲಸಿಕೆ ಘೋಷಣೆ ಮಾಡಲಾಗಿದೆ” ಎಂದರು.

ಇನ್ನು ”ನಮ್ಮ ಶಾಸಕರ ನಿಧಿಯಿಂದ ಲಸಿಕೆ ನೀಡಲು ಅನುಮತಿ ನೀಡಿ ಎಂದು ಕೇಂದ್ರಕ್ಕೆ ಮನವಿ ಮಾಡಿದ್ದೆವು. ಆದರೆ ಸರ್ಕಾರ ಅದನ್ನು ನಿರಾಕರಿಸಿತ್ತು. ಈ ಮೂಲಕ ಜನರ ಜೀವ ರಕ್ಷಿಸಲು ಸರಕಾರ ನಿರಾಕರಿಸಿದೆ” ಎಂದು ಆರೋಪಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

17 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

19 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

19 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

19 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

20 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

20 hours ago