@ ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವ ಮೂಲಕ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ
ನವದೆಹಲಿ: ಕಾಂಗ್ರೆಸ್ 70 ವರ್ಷಗಳ ಕಾಲ ಸಂವಿಧಾನವನ್ನು ರಕ್ಷಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬಿಹಾರದ ಬಾಂಕಾ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಕಳೆದ 70 ವರ್ಷಗಳಲ್ಲಿ ಏನು ಮಾಡಿದೆ ಎಂದು ಪ್ರಧಾನಿ ಮೋದಿ ಯಾವಾಗಲೂ ಕೇಳುತ್ತಿರುತ್ತಾರೆ. ಕಾಂಗ್ರೆಸ್ ಸಂವಿಧಾನವನ್ನು ರಕ್ಷಿಸಿದೆ. ಆದ್ದರಿಂದಲೇ ನಿಮ್ಮಂತಹವರು ಪ್ರಧಾನಿಯಾಗಲು ಮತ್ತು ನನ್ನಂತಹ ಬಡ ವ್ಯಕ್ತಿಯ ಮಗ ಎಐಸಿಸಿ ಅಧ್ಯಕ್ಷರಾಗಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.
ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವ ಮೂಲಕ ಅದರ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ. ಆದರೆ, ಬಿಜೆಪಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…
ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…
ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…
ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…
ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…