Featured

ಕಾಂಗ್ರೇಸ್ ನೇತೃತ್ವದಲ್ಲಿ ಬೃಹತ್ ಪಂಜಿನ ಮೆರವಣಿಗೆ

ಕಾಪು :ಮುದರಂಗಡಿ ಪೇಟೆಯಲ್ಲಿ ಸನ್ಮಾನ್ಯ ಡೇವಿಡ್ ಡಿಸೋಜರವರ ನೇತ್ರತ್ವದಲ್ಲಿ ಸುಧೀರ್ ರಾವ್ ಸಾಂತೂರು,ಗುರುರಾಜ್ ಪ್ರಭು ಕಾಂಜರಕಟ್ಟೆ,ಯೋಗೀಶ್ ಇನ್ನಾ ,ಇವರ ಮುಂದಾಳತ್ವದಲ್ಲಿ , ಶ್ರಿಯುತ ಮುನಿಯಾಲು ಉದಯಕುಮಾರ ಶೆಟ್ಟಿ‌ಯವರಿಂದ ಉದ್ಘಾಟನೆಗೊಂಡು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ,ದೀಪಕ್ ಕೋಟ್ಯಾನ್, ಹಾಗೂ ಇತರ ಮುಖಂಡರ ಉಪಸ್ಥಿತಿ ಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದ ಸ್ಮರಣೆಗಾಗಿ ಪಂಜಿನ ಮೆರವಣಿಗೆ ನಡೆಯಿತು.
ದಿಕ್ಸೂಚಿ ಭಾ಼ಷಣಕಾರರಾಗಿ ಅಮ್ರತ್ ಶೆಣೈಯವರು ಸ್ವಾತಂತ್ರ್ಯಾ ನಂತರ ಭಾರತದಲ್ಲಿ ಕಾಂಗ್ರೆಸ್ನ ಕೊಡುಗೆಯನ್ನು ಎಳೆಎಳೆಯಾಗಿ ವಿವರಿಸಿದರು.ಬೆಳಿಗ್ಗೆಯಿಂದ ಬೆಂಬಿಡದೆ ಸುರಿಯುತಿದ್ದ ಮಳೆಯು ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯನ್ನು ಮಾಡದಿದ್ದದ್ದು ವಿಶೇಷವಾಗಿತ್ತು ಮುದರಂಗಡಿ ವಿದ್ಯಾನಗರದ ದುರ್ಗಾಮಂದಿರದಲ್ಲಿ ಪ್ರಾರ್ಥನೆ ಪೂಜೆಯನ್ನು ಮಾಡಿ ಪಂಜನ್ನು ಹಿಡಿದುಕೊಂಡು ನೂರಾರು ಯುವಕರು ಭಾರತಮಾತೆಗೆ ಜೈಕಾರ ಕೂಗುತ್ತಾ ಸಾಗಿದ ಮೆರವಣಿಗೆ ಮುದರಂಗಡಿಯ ಗಣಪತಿಕಟ್ಟೆಯ ಬಳಿಯ ವೇದಿಕೆಯಲ್ಲಿ ಶ್ರಿ ಉದಯಕುಮಾರ್ ಶೆಟ್ಟಿ ಮುನಿಯಾಲು‌ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು,ದಿಕ್ಸೂಚಿ ಭಾಷಣ ದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಕೊನೆಗೊಂಡಿತು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

19 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

20 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

22 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

22 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

23 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

23 hours ago