ಕಾಪು :ಮುದರಂಗಡಿ ಪೇಟೆಯಲ್ಲಿ ಸನ್ಮಾನ್ಯ ಡೇವಿಡ್ ಡಿಸೋಜರವರ ನೇತ್ರತ್ವದಲ್ಲಿ ಸುಧೀರ್ ರಾವ್ ಸಾಂತೂರು,ಗುರುರಾಜ್ ಪ್ರಭು ಕಾಂಜರಕಟ್ಟೆ,ಯೋಗೀಶ್ ಇನ್ನಾ ,ಇವರ ಮುಂದಾಳತ್ವದಲ್ಲಿ , ಶ್ರಿಯುತ ಮುನಿಯಾಲು ಉದಯಕುಮಾರ ಶೆಟ್ಟಿಯವರಿಂದ ಉದ್ಘಾಟನೆಗೊಂಡು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ,ದೀಪಕ್ ಕೋಟ್ಯಾನ್, ಹಾಗೂ ಇತರ ಮುಖಂಡರ ಉಪಸ್ಥಿತಿ ಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದ ಸ್ಮರಣೆಗಾಗಿ ಪಂಜಿನ ಮೆರವಣಿಗೆ ನಡೆಯಿತು.
ದಿಕ್ಸೂಚಿ ಭಾ಼ಷಣಕಾರರಾಗಿ ಅಮ್ರತ್ ಶೆಣೈಯವರು ಸ್ವಾತಂತ್ರ್ಯಾ ನಂತರ ಭಾರತದಲ್ಲಿ ಕಾಂಗ್ರೆಸ್ನ ಕೊಡುಗೆಯನ್ನು ಎಳೆಎಳೆಯಾಗಿ ವಿವರಿಸಿದರು.ಬೆಳಿಗ್ಗೆಯಿಂದ ಬೆಂಬಿಡದೆ ಸುರಿಯುತಿದ್ದ ಮಳೆಯು ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯನ್ನು ಮಾಡದಿದ್ದದ್ದು ವಿಶೇಷವಾಗಿತ್ತು ಮುದರಂಗಡಿ ವಿದ್ಯಾನಗರದ ದುರ್ಗಾಮಂದಿರದಲ್ಲಿ ಪ್ರಾರ್ಥನೆ ಪೂಜೆಯನ್ನು ಮಾಡಿ ಪಂಜನ್ನು ಹಿಡಿದುಕೊಂಡು ನೂರಾರು ಯುವಕರು ಭಾರತಮಾತೆಗೆ ಜೈಕಾರ ಕೂಗುತ್ತಾ ಸಾಗಿದ ಮೆರವಣಿಗೆ ಮುದರಂಗಡಿಯ ಗಣಪತಿಕಟ್ಟೆಯ ಬಳಿಯ ವೇದಿಕೆಯಲ್ಲಿ ಶ್ರಿ ಉದಯಕುಮಾರ್ ಶೆಟ್ಟಿ ಮುನಿಯಾಲು ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು,ದಿಕ್ಸೂಚಿ ಭಾಷಣ ದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಕೊನೆಗೊಂಡಿತು.
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…