ಕಾಪು : ಕಾಂಗ್ರೇಸ್ ಸ್ಥಾನೀಯ ಸಮಿತಿ ಮುದರಂಗಡಿ ವತಿಯಿಂದ ಶ್ರಿ ಡೇವಿಡ್ ಡಿಸೊಜ ನೇತ್ರತ್ವದಲ್ಲಿ ,ಸುಧಿರ್ ರಾವ್ ಸಾಂತೂರು, ಗುರುರಾಜ್ ಪ್ರಭು , ಯೋಗೀಶ್ ಆಚಾರ್ಯ ಇನ್ನಾ, ಅಲಗೇಶ್ ಸನ್ನೊನಿ,ನರಸಿಂಹ ಶೆಣೈ,ಹಾಗೂ ಎಲ್ಲಾ ಕಾರ್ಯಕರ್ತರ ಮುಂದಾಳತ್ವದಲ್ಲಿ ಮಡಿಕೇರಿ ಪ್ರವಾಹ ಪೀಡಿತ ಸಂತ್ರಸ್ತರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಲು ನಿರ್ದರಿಸಿ, ಊರ ಹಾಗು ಪರವೂರ ದಾನಿಗಳು ಸೇರಿ ಸುಮಾರು 125000 ರೂ ಮೌಲ್ಯದ ಅಕ್ಕಿ,ಬಟ್ಟೆ,ನ್ಯಾಪ್ಕಿನ್,ಸೀರೆ,ನೀರಿನ ಬಾಟಲ್ ,ಮುಂತಾದ ಕೊಡುಗೆಗಳನ್ನು ನೀಡಿದ್ದಾರೆ.
ಇಂದು ಮುದರಂಗಡಿಯಿಂದ ಕಾರ್ಯಕರ್ತರು ಸಂಜೆಯೊಳಗೆ ಮಡಿಕೇರಿ ತಲುಪಿ ಅಲ್ಲಿನ ಕಾರ್ಯಕರ್ತರೊಂದಿಗೆ ಹಾಗೂ ಮಡಿಕೇರಿ ಜಿಲ್ಲಾಡಳಿತದೊಂದಿಗೆ ಸೇರಿ ಅರ್ಹ ಫಲಾನುಭವಿಗಳಿಗೆ ನೇರವಾಗಿ ಹಂಚಲಿದ್ದಾರೆ..
ಇವರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ..
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…