ಸುರತ್ಕಲ್: ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವದ ಅಂಗವಾಗಿ ಬುಧವಾರ ನಡೆದ ನೇಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿ ಮಂತ್ರಮುಗ್ಧರಾದರು.
ಇಲ್ಲಿನ ದೇವಸ್ಥಾನದಲ್ಲಿರುವ ದೈವಗಳ ದೇವರು ಭೇಟಿ ಕಾರ್ಯ ಕ್ರಮ ಜಾತ್ರೆ ಸಂದರ್ಭ ನಡೆಯುತ್ತದೆ.
ಸಮೀಪದಲ್ಲೇ ಇರುವ ಎನ್‌ಐಟಿಕೆ ತಾಂತ್ರಿಕ ವಿದ್ಯಾಲಯಕ್ಕೆ ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದ ವಿದ್ಯಾರ್ಥಿಗಳು ಕಲಿಕೆಗಾಗಿ ಆಯ್ಕೆಯಾಗಿ ಬರುತ್ತಾರೆ. ಸಮೀಪದ ಬೀಚ್ ನಲ್ಲಿ ಒಂದಿಷ್ಟು ತಿರುಗಿ ಹೋಗುವವರೇ ಅಧಿಕ. ಆದರೆ ಈ ಬಾರಿ ಆಸ್ಕರ್‌ಗೆ ಆಯ್ಕೆಯಾಗಿ ಗಮನ ಸೆಳೆದ ಕಾಂತಾರ ಸಿನೆಮಾ ವೈರಲ್ ಸುದ್ದಿ, ಗುಳಿಗ, ಕೊರಗಜ್ಜ ದೈವಗಳ ಮಹಿಮೆಯ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿ ವೈರಲ್ ಆಗುತ್ತಿರುವಂತೆಯೇ ಎನ್‌ಐಟಿಕೆ ವಿದ್ಯಾರ್ಥಿಗಳು ಸಾಲುಗಟ್ಟಿ ಇಲ್ಲಿನ ಕ್ಷೇತ್ರದ ನೇಮಕ್ಕೆ ಆಗಮಿಸಿ ವೀಕ್ಷಿಸಿ ಒಂದಿಷ್ಟು ಫೋಟೋ, ವೀಡಿಯೋ ಮಾಡಿಕೊಂಡರು.
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…
ಕ್ಯಾನ್ಸರ್‌ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ ಕೊಚ್ಚಿ : ಮಲಯಾಳಂ ಕಿರುತೆರೆಯ ಜನಪ್ರಿಯ ನಟ ಸಿದ್ದಾರ್ಥ್ ವೇಣುಗೋಪಾಲ್…
ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ : ಸಿಎಂ ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ.…
ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ…
ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ…
ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್ ಅಶೋಕ್ ಬೆಂಗಳೂರು:ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್…