ಹುಬ್ಬಳ್ಳಿ : ರಿಷಬ್ ಶೆಟ್ಟಿ ನಿರ್ದೇಶನದ ʻ ಕಾಂತಾರ ಸಿನಿಮಾʼ ವಿರುದ್ಧ ನಟ ಚೇತನ್ ವಿವಾದಾತ್ಮಕ ಪೋಸ್ಟ್ ಮಾಡಿದ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ನೀಡಿದ್ದಾರೆ
ಮಾಧ್ಯಮಗೊಂದಿಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಚೇತನ್ ಒಬ್ಬ ನಟನೂ ಅಗಿಲಲ.. ಎಡಪಂಥೀಯ ವ್ಯಕ್ತಿಯೂ ಆಗಿಲ್ಲ. ಕಾಂತಾರ ಚಿತ್ರದಂತೆ ತನ್ನ ಸಿನಿಮಾ ಹಿಟ್ ಆಗಲ್ಲ ಅಂತ ಹೊಟ್ಟೆಕಿಚ್ಚು ಆಕಾಶಕ್ಕೆ ಮುಖ ಮಾಡಿ ಉಗುಳುವ ಕೆಲಸ ಮಾಡಿದ್ದಾರೆ. ಬುಡಕಟ್ಟು ಜನಾಂಗವನ್ನು ಹಿಂದೂ ಧರ್ಮದಿಂದ ಬೇರೆ ಮಾಡೋ ಹುನ್ನಾರ ನಡೆಯುತ್ತಿದೆ. ಎಂದು ಹುಬ್ಬಳ್ಳಿಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಿಷಬ್ ಶೆಟ್ಟಿ ಹೇಳಿದಂತೆ ಭೂತಕೋಲ ಹಿಂದೂ ಸಂಸ್ಕೃತಿಯಲ್ಲ: ನಟ ಚೇತನ್ – Vishwanews24
ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ. ʻ ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾʼ? ಎಂದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿರೋ ಕಾಂತಾರಾ ಗೆ ವಿವಾದಾತ್ಮಕ ಪೋಸ್ಟ್ ನಟ ಚೇತನ್ ವಿವಾದ ಹುಟ್ಟುಹಾಕಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…