Featured

ಕಾಂತಾರ ಸಿನಿಮಾ ಶೈಲಿಯಲ್ಲಿ ತಮ್ಮಆಟೋವನ್ನ ಸಿಂಗರಿಸಿ , ತುಳುನಾಡಿನ ಕಂಬಳ, ಕಾಡು ಮತ್ತು ಜನರ ನಡುವಿನ ಸಂಬಂಧದ ಬಗ್ಗೆ ಮಾಹಿತಿ ನೀಡಲು ಮುಂದಾದ ಕಟಪಾಡಿಯ ಜಯಕರ್  – Vishwanews24

ಕಾಂತಾರ ಸಿನಿಮಾ ಶೈಲಿಯಲ್ಲಿ ತಮ್ಮಆಟೋವನ್ನ ಸಿಂಗರಿಸಿ , ತುಳುನಾಡಿನ ಕಂಬಳ, ಕಾಡು ಮತ್ತು ಜನರ ನಡುವಿನ ಸಂಬಂಧದ ಬಗ್ಗೆ ಮಾಹಿತಿ ನೀಡಲು ಮುಂದಾದ ಕಟಪಾಡಿಯ ಜಯಕರ್

ಕಟಪಾಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಹನಳನ್ನು ಸಿಂಗರಿಸಿ, ಪೂಜೆ ಮಾಡುವುದು ವಾಡಿಕೆ. ಆಂತೆಯೇ ಇದೀಗ ಜಿಲ್ಲೆಯ ಕಟಪಾಡಿಯ ಜಯಕರ್ ಎಂಬ ಆಟೋ ಚಾಲಕರೊಬ್ಬರು ಕಾಂತಾರ ಸಿನಿಮಾ ಶೈಲಿಯಲ್ಲಿ ತಮ್ಮ ಆಟೋವನ್ನು ಸಿಂಗರಿಸಿದ್ದಾರೆ. ಈ ಮೂಲಕ ತುಳುನಾಡಿನ ಕಂಬಳ, ಕಾಡು ಮತ್ತು ಜನರ ನಡುವಿನ ಸಂಬಂಧದ ಬಗ್ಗೆ ಮಾಹಿತಿ ನೀಡಲು ಮುಂದಾಗಿದ್ದಾರೆ.

ಕಳೆದ 17 ವರ್ಷಗಳಿಂದ ರಿಕ್ಷಾ ಚಾಲಕನಾಗಿ ದುಡಿದು ತನ್ನ ಜೀವನ ಸಾಗಿಸುತ್ತಿರುವ ಜಯಕರ್, 10 ವರ್ಷಗಳಿಂದ ತನ್ನ ರಿಕ್ಷಾಕ್ಕೆ ವಿವಿಧ ರೀತಿಯಲ್ಲಿ ಸಿಂಗರಿಸಿ ದೀಪಾವಳಿಯ ಸಂದರ್ಭ ಪೂಜೆ ಮಾಡುತ್ತಾ ಬರುತ್ತಿದ್ದಾರೆ. ಕರೊನಾ ಸಂದರ್ಭದಲ್ಲಿ ಬೆಲೂನ್ ಮೂಲಕ ಸಿಂಗರಿಸಿ ಕಟಪಾಡಿ ಪರಿಸರದಲ್ಲಿ ಓಡಾಟ ಮಾಡಿದ್ದರು.

ಈ ಬಾರಿ ರಿಕ್ಷಾವನ್ನು ವಿವಿಧ ಹೂ ಮತ್ತು ಬಳ್ಳಿಗಳಿಂದ ಅಲಂಕರಿಸಿ ಪ್ರಕೃತಿ ಉಳಿಸುವ ಅನಿವಾರ್ಯತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಕಂಚಿನಡ್ಕದಲ್ಲಿ ಪ್ರಪ್ರಥಮ ಬಾರಿಗೆ ಸಾಮೂಹಿಕ ಗೋಪೂಜೆ, ಗೌರವಾರ್ಪಣೆ – Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

2 days ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago