ಉಡುಪಿ : ಕರ್ನಾಟಕ ಪ್ರದೇಶ ಕೃಷಿಕ ಸಮಾಜದ 5 ವರ್ಷಗಳ ಅವಧಿಗೆ ಕಾಪು ತಾಲೂಕು ಮಟ್ಟದ ಕೃಷಿಕ ಸಮಾಜದ ಚುನಾವಣೆಯನ್ನು ಜುಲೈ 11ರ ಶನಿವಾರದಂದು ರೈತ ಸಂಪರ್ಕ ಕೇಂದ್ರ ಕಾಪು ತಾಲೂಕು ಇಲ್ಲಿ ಬೆಳಗ್ಗೆ 8 ರಿಂದ ಅಪರಾಹ್ನ 3 ಗಂಟೆಯವರೆಗೆ ನಿಗದಿಪಡಿಸಲಾಗಿದೆ.
ಈ ಚುನಾವಣೆಗೆ ನಾಮಪತ್ರ ಸಲ್ಲಿಸುವ ಉಮೇದುದಾರರಿಗೆ ಜೂನ್ 30 ರಿಂದ ಕೃಷಿ ಅಧಿಕಾರಿ ಅವರ ಕಚೇರಿ, ರೈತ ಸಂಪರ್ಕ ಕೇಂದ್ರ, ಕಾಪು ಇಲ್ಲಿ ನಾಮಪತ್ರ ವಿತರಿಸಲಾಗುವುದು. ಆಕಾಂಕ್ಷಿಗಳು ಚುನಾವಣಾಧಿಕಾರಿಗಳಿಗೆ ಅರ್ಜಿ ಮೂಲಕ 250ರೂ.ಗಳನ್ನು ಠೇವಣಿಯಾಗಿ ಪಾವತಿಸಿದ ಮೂಲ ರಶೀದಿ ಹಾಗೂ ಸಂಬಂಧಿಸಿದ ತಹಶೀಲ್ದಾರರಿಂದ ದೃಢೀಕೃತ ಪಹಣಿ ಪ್ರತಿಯೊಂದಿಗೆ ನಾಮಪತ್ರ ಸಲ್ಲಿಸಲು ಜುಲೈ 4ರಂದು ಸಂಜೆ 5ವರೆಗೆ ಅವಕಾಶವಿರುತ್ತದೆ ಎಂದು ಕಾಪು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…