ಉಡುಪಿ : ನಮ್ಮದು ಸಂವಿಧಾನಬದ್ಧವಾಗಿ ರಚನೆಯಾಗಿರುವ ಸರ್ಕಾರ. ಕಾನೂನು ಸುವ್ಯವಸ್ಥೆ ಮತ್ತು ಸಮಾನತೆ ಎಂಬ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದ್ದೇವೆ. ಅವರವರ ವಿಚಾರಗಳನ್ನು ಪ್ರಚಾರ ಮಾಡಿದರೆ ತೊಂದರೆ ಇಲ್ಲ. ಆದರೆ ಕಾನೂನನ್ನು ಕೈಗೆ ತೆಗೆದುಕೊಂಡಾಗ ಅಥವಾ ಹಿಂಸೆಗಿಳಿದಾಗ ಸರ್ಕಾರ ಅದನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಕಳಿಸಿಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಉಡುಪಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಲವ್ ಜಿಹಾದ್ ಬಗ್ಗೆ ಹಿಂದೂ ಟಾಸ್ಕ್ ಫೋರ್ಸ್ ರಚಿಸಲಾಗುತ್ತಿರುವ ಬಗ್ಗೆ ಮಾತನಾಡಿ ಎಲ್ಲದ್ದಕ್ಕೂ ಕಾನೂನಿದೆ. ಮತ್ತು ಕೆಲವು ಕಾನೂನುಗಳನ್ನು ಹಿಂದಿನ ಸರ್ಕಾರಗಳೇ ಮಾಡಿವೆ. ಅವುಗಳನ್ನು ಬಿಟ್ಟು ನಾವು ಹೊಸ ಕಾನೂನು ಮಾಡುತ್ತಿಲ್ಲ. ಕಾನೂನಿನ ಪ್ರಕಾರ ನಡೆಯುವುದು, ಕಾನೂನು ರಕ್ಷಿಸುವುದು ನಮ್ಮ ಕೆಲಸ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…