ಮಂಗಳೂರು: ಕಾನೂನಿಗೆ ಬೆಲೆ ನೀಡದವರಿಗೆ ಕಾನೂನನ್ನು ಅರ್ಥ ಮಾಡಿಸುವ ಭಾಷೆ ನಮಗೆ ತಿಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಗಲಭೆಯ ಕುರಿತು ಟ್ವೀಟ್ ಮಾಡಿರುವ ಅವರು, ” ಘಟನೆಯ ಹಿಂದೆ ಅರಾಜಕತೆ ಸೃಷ್ಟಿಸುವ ರಾಜಕೀಯ ಹುನ್ನಾರ ಇದೆ. ಇಂತಹ ಘಟನೆಗಳ ಹಿಂದೆ ಎಸ್ ಡಿ ಪಿ ಐ, ಪಿಎಫ್ ಐ ಶಾಮೀಲಾಗಿದೆ ಇದು ಪೂರ್ವನಿಯೋಜಿತ ಕೃತ್ಯವಾಗಿದೆ ಎಂದಿದ್ದಾರೆ.
ಟ್ವೀಟ್ ನಲ್ಲಿ “ಬೆಂಗಳೂರಿನ ಡಿ ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ನಡೆದ ನಿನ್ನೆಯ ಗಲಭೆಗೆ ಕಾರಣರಾದ ಸಮಾಜಘಾತುಕ ಶಕ್ತಿಗಳು ಮತ್ತು ಮತಾಂಧರು ಎಷ್ಟೇ ಪ್ರಬಲರಾಗಿದ್ದರೂ, ಅಂತವರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ನೀಡಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದೆ. ಇಂತಹ ಘಟನೆಗಳನ್ನು ನೋಡಿ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ.!!”
“ಕಾನೂನಿಗೆ ಬೆಲೆ ನೀಡದವರಿಗೆ ಅರ್ಥ ಮಾಡಿಸುವ ಭಾಷೆ ನಮಗೆ ತಿಳಿದಿದೆ. ಪೋಲಿಸ್ ಇಲಾಖೆ ಈಗಾಗಲೇ ಘಟನೆಗೆ ಸಂಭಂದಿಸಿದ ಹಲವರನ್ನು ಬಂಧಿಸಿದೆ, ವಿಚಾರಣೆ ನಡೆಯುತ್ತಿದೆ”ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…