Featured

ಕಾನೂನಿನ ಮುಂದೆ ಯಾರು ದೊಡ್ಡವರಲ್ಲ :ಡಿಕೆಶಿ ಗೆ ಶ್ರೀರಾಮಲು -Vishwanews24

ವಿಜಯಪುರ : ಕಾನೂನಿನ ಮುಂದೆ ಯಾರು ದೊಡ್ಡವರಲ್ಲ. ಡಿಕೆ ಶಿವಕುಮಾರ್​ ತಪ್ಪಿ ಮಾಡಿಲ್ಲ ಎಂದರೇ ಚಿಂತಿಸುವ ಅಗತ್ಯವಿಲ್ಲ. ಒಂದು ವೇಳೆ ಅವರು ಉಪ್ಪು ತಿಂದಿದ್ದರೆ ನೀರು ಕುಡಿಯುತ್ತಾರೆ ಎಂದು ಸಚಿವ ಬಿ ಶ್ರೀರಾಮಲು ಟಾಂಗ್ ನೀಡಿದ್ದಾರೆ.

ಮಾಧ್ಯಮದ ಎದುರು ಮಾತನಾಡಿದ ಅವರು, ಡಿಕೆ ಶಿವಕುಮಾರ್​ ರಾಜಕಾರಣಿ ಹೊರತಾಗಿ ಒಬ್ಬ ಉದ್ಯಮಿ ಕೂಡ. ಅವರು ಐಟಿ ಅಧಿಕಾರಿಗಳ ದಾಳಿ ವೇಳೆ ಪೇಪರ್​ ಹರಿದು ಹಾಕಿರುವ ಘಟನೆ ಎಲ್ಲರಿಗೂ ತಿಳಿದಿದೆ. ಅವರು ಎಲ್ಲೋ ಮಾಡಿದ ತಪ್ಪನ್ನು ರಾಜಕೀಯಕ್ಕೆ ಸಂಬಂಧ ಕಲ್ಪಿಸುತ್ತಿದ್ದಾರೆ. ಅವರ ಮೇಲೆ ಹಗೆತನ ಮಾಡುವ ಅಗತ್ಯ ಇಲ್ಲ. ಈ ಕುರಿತು ತನಿಖೆ ನಡೆಯಲಿ ತಪ್ಪಾಗಿದ್ದರೆ ಶಿಕ್ಷೆಯಾಗಲಿ ಎಂದರು.

ಕಾನೂನುನಿಂದ ತಪ್ಪಿಸಿಕೊಳ್ಳುತ್ತೇವೆ ಎಂಬುದುದು ಸುಳ್ಳು. ಕಾನೂನು ಮುಂದೆ ಎಲ್ಲರೂ ಒಂದೇ. ಅವರು ಮಾಡಿರುವ ಅಕ್ರಮಗಳನ್ನು ನೋಡಿದ್ದೇವೆ. ಗುಜರಾತ್​ ಶಾಸಕರನ್ನು ಕರೆದುಕೊಂಡು ಬಂದು ರೆಸಾರ್ಟ್​ನಲ್ಲಿಟ್ಟುಕೊಂಡಿದನ್ನು ನೋಡಿದ್ದೇವೆ. ಭ್ರಷ್ಟಾಚಾರ, ಹವಾಲಾ ದಂಧೆ, ಅನಧಿಕೃತ ಹಣದ ವ್ಯವಹಾರ ಮಾಡಿದವರ ವಿರುದ್ಧ ಈ ಹಿಂದೆಯೂ ಕ್ರಮ ಕೈಗೊಳ್ಳಾಗಿದೆ. ಈಗಲೂ ಕಾನೂನು ಕ್ರಮಕ್ಕೆ ಮುಂದಾಗುತ್ತದೆ ಎಂದರು.

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

10 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

11 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

11 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

11 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

14 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

14 hours ago