ಕಾಪು: ಕಾಪು ಕ್ಷೇತ್ರ ಫಲಿಮಾರು ವ್ಯಾಪ್ತಿಯ ಜೆಡಿಎಸ್ ಪಕ್ಷದ 10 ಕ್ಕೂ ಹೆಚ್ಚು ಕಾರ್ಯಕರ್ತರು ಕಾಪು ರಾಜೀವ ಭವನದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ್ರು.
ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಜೆಡಿಎಸ್ ಪಕ್ಷದ ಫಲಿಮಾರು ಗ್ರಾಮೀಣ ಸಮಿತಿ ಅಧ್ಯಕ್ಷ ರಾದ ಹುಸೇನ್ ಇಲಿಯಾಸ್ ನೇತ್ರತ್ವದಲ್ಲಿ ಸೇರ್ಪಡೆ ಯಾದ ಕಾರ್ಯಕರ್ತರನ್ನ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ,ಕಾಂಗ್ರೆಸ್ ಮುಖಂಡರಾದ ಎಂ. ಎ. ಗಫೂರ್, ದಿವಾಕರ್ ಶೆಟ್ಟಿ ಕಾಪು, ದಿನೇಶ್ ಕೋಟ್ಯಾನ್, ಫಲಿಮಾರು ಗೋಪಾಲ ಪೂಜಾರಿ, ಆಸೀಫ್ ಎರ್ಮಾಳ್ ಮೊದಲಾದವರು ಉಪಸ್ಥಿತರಿದ್ದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…