ಕಾಪು : ಫೆ. 20 ರಂದು ಸಂಜೆ 4 ಗಂಟೆಯಿಂದ 8 ಗಂಟೆಯವರೆಗೆ ಜ್ಞಾನ, ಧ್ಯಾನ ಹಾಗೂ ಗಾಯನಗಳನ್ನೊಳಗೊಂಡಿರುವ ಆನಂದ ಲಹರಿ – ಸುಮಧುರ ಸಂಜೆ ಕಾರ್ಯಕ್ರಮದ ಅಂಗವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿರುವ, ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಆರ್ಟ್ ಆಫ್ ಲೀವಿಂಗ್‌ನ ಸಂಸ್ಥಾಪಕ, ಪದ್ಮವಿಭೂಷಣ ಗುರುದೇವ್ ಶ್ರೀ ರವಿಶಂಕರ್ ಗುರೂಜಿ ಸೋಮವಾರ ರಾತ್ರಿ ಕಾಪುವಿನ ಮಂಥನ್ ರೆಸಾರ್ಟ್ ಗೆ ಬಂದಿಳಿದಿದ್ದಾರೆ.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಹೋದರರು ಗುರೂಜಿಗೆ ಶಂಕರಪುರದ ಮಲ್ಲಿಗೆ ಹಾರವನ್ನು ಹಾಕಿ ಸ್ವಾಗತಿಸಿಕೊಂಡರು.
ಸೋಮವಾರ ರಾತ್ರಿ ಇಲ್ಲಿಯೆ ವಿಶ್ರಾಂತಿ ಪಡೆದು ಮಂಗಳವಾರ ಬೆಳಿಗ್ಗೆ ಭಕ್ತರನ್ನು ಭೇಟಿ ಮಾಡಿ ನಂತರ ಹೊಸ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರದ ಕಾಮಗಾರಿಯನ್ನ ವೀಕ್ಷಣೆ ಮಾಡಲಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…