ಕಾಪು: ನವೆಂಬರ್ 7 ರಂದು ಕಾಪುವಿಗೆ ಆಗಮಿಸುವ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭಾಜಪದ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿರುವರು ಈ ಕಾರ್ಯಕ್ರಮದಲ್ಲಿ ಹತ್ತು ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ ಎಂದರು.
ಈಗಾಗಲೇ ಹತ್ತು ಹಲವಾರು ಯೋಜನೆಗಳನ್ನ ಜಾರಿಗೆ ತಂದಿರುವ ಭಾರತೀಯ ಜನತಾ ಪಾರ್ಟಿ, ಜನ ಸಂಕಲ್ಪ ಸಮಾವೇಶ ಮುಂದಿನ ಚುನಾವಣೆಗೆ ಅಡಿಗಲ್ಲು ಹಾಕಲಿದೆ ಎಂದರು.
ಕಾಪುವಿಗೆ ಹೊಸ ಯೋಜನೆಯ ಬಗ್ಗೆ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆ ಇದೆಯೋ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ” ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಹೊಸ ಯೋಜನೆಗೆ ಪ್ರಸ್ತಾವನೆ ಸಲ್ಲಿಸುವ ಯೋಚನೆ ಇಲ್ಲ ಆದರೆ ಮುಂದಿನ ದಿನಗಳಲ್ಲಿ ಆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಆಲೋಚನೆ ಮಾಡಲಾಗುವುದು ಎಂದರು.
ಶಿರ್ವ : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ – Vishwanews24
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಕ್ಷೇತ್ರಧ್ಯಕ್ಷ ಶ್ರೀಕಾಂತ್ ನಾಯಕ್,ಸದಾನಂದ, ಶಿಲ್ಪಾಜಿ ಸುವರ್ಣ, ಗಂಗಾಧರ ಸುವರ್ಣ ಗೋಪಾಲಕೃಷ್ಣರಾವ್ ಮೊದಲಾದವರು ಉಪಸ್ಥಿತರಿದ್ದರು
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…