ಜಿಲ್ಲೆ

ಕಾಪುವಿಗೆ ರೀಎಂಟ್ರಿ ಕೊಟ್ಟ ಕಾಪು ಪುರಸಭಾ ಮುಖ್ಯಾಧಿಕಾರಿ ರಾಯಪ್ಪ.

ಕಾಪು : ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮೂಡಬಿದ್ರೆಗೆ ವರ್ಗಾವಣೆಗೊಂಡಿದ್ದ ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಸೋಮವಾರದಿಂದ ಕಾಪುವಿಗೆ ಮರುನೇಮಕಗೊಂಡಿರುತ್ತಾರೆ. ಸ್ವಚ್ಛತೆ ಮತ್ತು ವಿವಿಧ ಪುರಸಭಾ ಕಾರ್ಯನಿರ್ವಹಣೆಯಲ್ಲಿ ಸಾರ್ವಜನಿಕರಿಂದ ಪ್ರಶಂಸೆಗೊಳಗಾಗಿದ್ದು ಮಾತ್ರವಲ್ಲದೆ ಕಾಪು ಪುರಸಭೆಗೆ ಘನತ್ಯಾಜ್ಯ ನಿರ್ವಹಣೆಯಲ್ಲಿ ರಾಜ್ಯ ಮಟ್ಟದ ದ್ವಿತಿಯ ಸ್ಥಾನ ಲಭಿಸುವಲ್ಲಿ ಮುಖ್ಯಧಿಕಾರಿಯವರ ಪಾತ್ರ ಗಣ್ಯವಾಗಿತ್ತು.

ಕಾಪು ಪುರಸಭೆ ವ್ಯಾಪ್ತಿಯ ಅಂಗಡಿ, ಹೋಟೆಲ್ ಮತ್ತು ಬಿಲ್ಡರ್ ಗಳಿಗೆ ಸಿಂಹ ಸ್ವಪ್ನವಾಗಿದ್ದ ಅಧಿಕಾರಿ ಮತ್ತೆ ನಗರದಲ್ಲಿ ತನ್ನ ಕಾರ್ಯವೈಖರಿಯನ್ನ ಮುಂದುವರಿಸಲಿದ್ದಾರೆ.

ಈ ಬಗ್ಗೆ :ವಿಶ್ವನ್ಯೂಸ್೨೪: ಜತೆ ಮಾತನಾಡಿದ ಅಧಿಕಾರಿ” ಕಾಪು ಸಂಪೂರ್ಣ ಪ್ಲಾಸ್ಟೀಕ್ ಮುಕ್ತ ನಗರವನ್ನಾಗಿ ಪರಿವರ್ತಿಸುವ ಉದ್ದೇಶವಿದ್ದು, ಒಳಚರಂಡಿ ಮತ್ತು ವಿವಿಧ ಕೆಲಸಕಾರ್ಯಗಳನ್ನ ಶೀಘ್ರವಾಗಿ ಮುಗಿಸುವ ಬಗ್ಗೆ ಭರವಸೆ ನೀಡಿದರು, ಜನ ನಮ್ಮೊಂದಿಗೆ ಸಹಕರಿಸುತ್ತಾರೆಂಬ ನಂಬಿಕೆಯಿದೆ ಎಂದರು”

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago