Featured

ಕಾಪುವಿಗೆ ಲಾಲಾಜಿ‌ ಮಾತ್ರವಲ್ಲ ನಾನು ಕೂಡ ಟಿಕೆಟ್ ಆಕಾಂಕ್ಷಿ : ಕುಯಿಲಾಡಿ ಸುರೇಶ್ ನಾಯಕ್ : Vishwanews24

ಕಾಪುವಿಗೆ ಲಾಲಾಜಿ‌ ಮಾತ್ರವಲ್ಲ ನಾನು ಕೂಡ ಟಿಕೆಟ್ ಆಕಾಂಕ್ಷಿ : ಕುಯಿಲಾಡಿ ಸುರೇಶ್ ನಾಯಕ್ :vishwanews24

ಉಡುಪಿ: ನವೆಂಬರ್ 7 ರಂದು ಕಾಪುವಿನಲ್ಲಿ ನಡೆಯಲಿರುವ ಜನಸ್ಪಂದನ ಸಮಾವೇಶದ ಪತ್ರಿಕಾಗೋಷ್ಠಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆಯಿತು.


ಈ‌ ಸಂಧರ್ಭದಲ್ಲಿ ಕಾಪುವಿಗೆ ಆಕಾಂಕ್ಷಿಗಳ ಪಟ್ಟಿಯ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕುಯಿಲಾಡಿ ಸುರೇಶ್ ನಾಯಕ್” ನನಗೂ ಕಾಪು ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮವೂ ಗೊತ್ತಿದೆ ಮತ್ತು ತಳಮಟ್ಟದ ಕಾರ್ಯಕರ್ತರ ಜತೆಗೆ ನಿಕಟ ಸಂಪರ್ಕ ಹೊಂದಿದ್ದೇನೆ ಹಾಗೂ ಕ್ಷೇತ್ರದಲ್ಲಿ ಕರ್ತವ್ಯ-ಕೆಲಸ‌ ಮಾಡಿದ ಅನುಭವ ಇದೆ ಹಾಗಾಗಿ ಲಾಲಾಜಿ‌ ಮಾತ್ರವೇ ಅಲ್ಲ ನಾನು ಒಬ್ಬ ಕಾಪುವಿಗೆ ಟಿಕೆಟ್ ಆಕಾಂಕ್ಷಿ, ಆದರೇ ಇವೆಲ್ಲ ಬಹಿರಂಗ ಚರ್ಚೆ ಅಲ್ಲ ಪಕ್ಷದ ವೇದಿಕೆಯಲ್ಲಿ ಮಾತನಾಡಲಿದ್ದೇವೆ ಎಂದರು.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago