ಕಾಪುವಿಗೆ ಲಾಲಾಜಿ ಮಾತ್ರವಲ್ಲ ನಾನು ಕೂಡ ಟಿಕೆಟ್ ಆಕಾಂಕ್ಷಿ : ಕುಯಿಲಾಡಿ ಸುರೇಶ್ ನಾಯಕ್ :vishwanews24
ಉಡುಪಿ: ನವೆಂಬರ್ 7 ರಂದು ಕಾಪುವಿನಲ್ಲಿ ನಡೆಯಲಿರುವ ಜನಸ್ಪಂದನ ಸಮಾವೇಶದ ಪತ್ರಿಕಾಗೋಷ್ಠಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆಯಿತು.
ಈ ಸಂಧರ್ಭದಲ್ಲಿ ಕಾಪುವಿಗೆ ಆಕಾಂಕ್ಷಿಗಳ ಪಟ್ಟಿಯ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕುಯಿಲಾಡಿ ಸುರೇಶ್ ನಾಯಕ್” ನನಗೂ ಕಾಪು ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮವೂ ಗೊತ್ತಿದೆ ಮತ್ತು ತಳಮಟ್ಟದ ಕಾರ್ಯಕರ್ತರ ಜತೆಗೆ ನಿಕಟ ಸಂಪರ್ಕ ಹೊಂದಿದ್ದೇನೆ ಹಾಗೂ ಕ್ಷೇತ್ರದಲ್ಲಿ ಕರ್ತವ್ಯ-ಕೆಲಸ ಮಾಡಿದ ಅನುಭವ ಇದೆ ಹಾಗಾಗಿ ಲಾಲಾಜಿ ಮಾತ್ರವೇ ಅಲ್ಲ ನಾನು ಒಬ್ಬ ಕಾಪುವಿಗೆ ಟಿಕೆಟ್ ಆಕಾಂಕ್ಷಿ, ಆದರೇ ಇವೆಲ್ಲ ಬಹಿರಂಗ ಚರ್ಚೆ ಅಲ್ಲ ಪಕ್ಷದ ವೇದಿಕೆಯಲ್ಲಿ ಮಾತನಾಡಲಿದ್ದೇವೆ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…