ಉಡುಪಿ

ಕಾಪುವಿನಲ್ಲಿ ಆರಂಭಗೊಂಡಿತು ಬ್ಯಾನರ್ ಪ್ರಿಂಟಿಂಗ್ಸ್ : ಕಡಿಮೆ ದರ ಹಾಗೂ ಬೆಸ್ಟ್ ಕ್ವಾಲಿಟಿ – ಅಕ್ಷರ ಪ್ರಿಂಟ್ಸ್  – vishwanews24

ಕಾಪುವಿನಲ್ಲಿ ಆರಂಭಗೊಂಡಿತು ಬ್ಯಾನರ್ ಪ್ರಿಂಟಿಂಗ್ಸ್ : ಕಡಿಮೆ ದರ ಹಾಗೂ ಬೆಸ್ಟ್ ಕ್ವಾಲಿಟಿ – ಅಕ್ಷರ ಪ್ರಿಂಟ್ಸ್

ಕಾಪು: ಕಾಪು ನಗರದಲ್ಲಿ ಪ್ರಜ್ವಲ್ ದೇವಿ ಪ್ರಸಾದ್ ಶೆಟ್ಟಿ ಮತ್ತು ಅಖಿಲ್ ಪೂಜಾರಿಯವರ ಮಾಳಕತ್ವದ ಅಕ್ಷರ ಫ್ರೆಂಡ್ಸ್ ಅಂಡ್ ಬ್ಯಾನರ್ಸ್ ಉದ್ಘಾಟನಾ ಕಾರ್ಯಕ್ರಮ ಆದಿತ್ಯವಾರ ನಡೆಯಿತು.

ನಗರದ ಹೃದಯ ಭಾಗದಲ್ಲಿರುವ ಕೀರ್ತಿ ಎನ್ಕ್ಲೇವ್ ಬಿಲ್ಡಿಂಗ್ ನಲ್ಲಿ ಆರಂಭಗೊಂಡ ಸಂಸ್ಥೆಯನ್ನು ಉಜ್ವಲ್ ಡೆವೆಲಪರ್ಸ್ ನಾ ಅಜಯ್ ಪಿ ಶೆಟ್ಟಿ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವ ಶೆಟ್ಟಿ , ಬೆಳಪು ದೇವಿಪ್ರಸಾದ್ ಶೆಟ್ಟಿ, ಗೀತಾಂಜಲಿ ಸುವರ್ಣ, ಹಿರಾ ದೇವಿಪ್ರಸಾದ್ ಶೆಟ್ಟಿ, ದೀಕ್ಷಾ ಶೆಟ್ಟಿ , ಹರೀಶ್ ನಾಯಕ್ ಕಾಪು ಯೋಗೇಶ್ ಶೆಟ್ಟಿ ಬಾಲಾಜಿ, ಚಂದ್ರಶೇಖರ ಪೂಜಾರಿ, ಧೀರಜ್ ಸುವರ್ಣ, ರಾಮ್ ಪ್ರಕಾಶ್ ಶೆಟ್ಟಿ ಆದೇಶ ಶೆಟ್ಟಿ ವರುಣ್ ಚೌಟ ಮುಂತಾದವರು ಉಪಸ್ಥಿತರಿದ್ದರು

Vishwa News 24

Recent Posts

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

46 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

55 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

1 hour ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

2 hours ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

2 hours ago