ಕಾಪುವಿನಲ್ಲಿ ಗಾಳಿಮಳೆಯ ರೌದ್ರ ನರ್ತನ ಮರ ಬಿದ್ದು ಮನೆ ಭಾಗಶಃ ನಾಶ.
ಕಾಪು: ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಸುರಿಯುವ ಮಳೆ ಹಾಗೂ ರಭಸದಿಂದ ಬೀಸುತ್ತಿರುವ ಗಾಳಿಗೆ ಕರಾವಳಿ ಭಾಗ ತತ್ತರ ಗೊಂಡಿದೆ.
ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಬೀಸಿದ ಗಾಳಿಗೆ ಕಾಪು ಲಕ್ಷ್ಮೀ ಜನಾರ್ಧನ ದೇಗುಲದ ಬದಿಯಲ್ಲಿರುವ ಗಣೇಶ್ ಎಂಬವರ ಮನೆಗೆ ಭಾರಿ ಗಾತ್ರದ ತೆಂಗಿನಮರ ಬಿದ್ದು ಮನೆ ಭಾಗಶಃ ನಾಶವಾಗಿದೆ.
ಮನೆಯೊಳಗೆ ಮಲಗಿದ್ದ ಜನರಿಗೆ ಅಲ್ಪಸ್ವಲ್ಪ ಗಾಯವಾಗಿದ್ದು ಪ್ರಥಮ ಚಿಕಿತ್ಸೆ ಆರೈಕೆ ನಡೆಯುತ್ತಿದೆ.
ಸ್ಥಳಕ್ಕೆ ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯ ಯುವಕರಾದ ಪ್ರಶಾಂತ್ ಪೂಜಾರಿ ಮತ್ತು ತಂಡದವರಿಂದ ಮರಗಳ ತೆರವು ಕಾರ್ಯ ಮುಂದುವರಿದಿದೆ.
ಕಾಪು ಪಡು ಗ್ರಾಮದ ಹೊಸ ಮಾರಿಗುಡಿ ದೇವಸ್ತಾನದ ಹತ್ತಿರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ಸುರೇಶ್ ಪ್ರಭು ರವರ ಮನೆಯ ದಾಸ್ತಾನು ಕೋಣೆ
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…