Featured

ಕಾಪುವಿನಲ್ಲಿ ಗಾಳಿಮಳೆಯ ರೌದ್ರ ನರ್ತನ ಮರ ಬಿದ್ದು ಮನೆ ಭಾಗಶಃ ನಾಶ

ಕಾಪುವಿನಲ್ಲಿ ಗಾಳಿಮಳೆಯ ರೌದ್ರ ನರ್ತನ ಮರ ಬಿದ್ದು ಮನೆ ಭಾಗಶಃ ನಾಶ.

ಕಾಪು: ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಸುರಿಯುವ ಮಳೆ ಹಾಗೂ ರಭಸದಿಂದ ಬೀಸುತ್ತಿರುವ ಗಾಳಿಗೆ ಕರಾವಳಿ ಭಾಗ ತತ್ತರ ಗೊಂಡಿದೆ.

ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಬೀಸಿದ ಗಾಳಿಗೆ ಕಾಪು ಲಕ್ಷ್ಮೀ ಜನಾರ್ಧನ‌ ದೇಗುಲದ ಬದಿಯಲ್ಲಿರುವ ಗಣೇಶ್ ಎಂಬವರ ಮನೆಗೆ ಭಾರಿ ಗಾತ್ರದ ತೆಂಗಿನ‌ಮರ ಬಿದ್ದು ಮನೆ ಭಾಗಶಃ ನಾಶವಾಗಿದೆ.

ಮನೆಯೊಳಗೆ ಮಲಗಿದ್ದ ಜನರಿಗೆ ಅಲ್ಪಸ್ವಲ್ಪ ಗಾಯವಾಗಿದ್ದು ಪ್ರಥಮ ಚಿಕಿತ್ಸೆ ಆರೈಕೆ ನಡೆಯುತ್ತಿದೆ.

ಸ್ಥಳಕ್ಕೆ ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಯುವಕರಾದ ಪ್ರಶಾಂತ್ ಪೂಜಾರಿ ಮತ್ತು ತಂಡದವರಿಂದ ಮರಗಳ ತೆರವು ಕಾರ್ಯ ಮುಂದುವರಿದಿದೆ.

ಕಾಪು ಪಡು ಗ್ರಾಮದ ಹೊಸ ಮಾರಿಗುಡಿ ದೇವಸ್ತಾನದ ಹತ್ತಿರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ಸುರೇಶ್ ಪ್ರಭು ರವರ ಮನೆಯ ದಾಸ್ತಾನು ಕೋಣೆ ಗುರುವಾರ ಬೆಳಿಗ್ಗೆ ಸುರಿದ ಮಳೆ ಗಾಳಿಗೆ ತೆ0ಗಿನ ಮರ ಬಿದ್ದು ಸಂಪೂರ್ಣ ನೆಲ ಸಮ ಗೊಂಡಿದೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

3 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

3 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

5 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago