ಕಾಪು: ತಾವು ಚುನಾಯಿತರಾದರೆ ಕಾಪು ಕ್ಷೇತ್ರದಲ್ಲಿ ಸುಸಜ್ಜಿತ ಗೋ ರುದ್ರಭೂಮಿ ಸ್ಥಾಪಿಸುವುದಾಗಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತದಾರರಿಗೆ ಭರವಸೆ ನೀಡಿದ್ದಾರೆ.
ಗೋ ಪ್ರೇಮಿ ಆಗಿರುವ ಗುರ್ಮೆ ಈಗಾಗಲೇ ಗೋ ವಿಹಾರಧಾಮ ಸ್ಥಾಪಿಸಿ ನೂರಾರು ಗೋವುಗಳನ್ನು ಸಾಕುತ್ತಿದ್ದಾರೆ. ಅವರೀಗ ತಮ್ಮ ಪ್ರಣಾಳಿಕೆಯಲ್ಲಿ ಗೋವುಗಳಿಗೆ ಗೌರವಯುತ ಅಂತ್ಯಸಂಸ್ಕಾರಕ್ಕಾಗಿ ಸುಸಜ್ಜಿತ ರುದ್ರಭೂಮಿ ನಿರ್ಮಾಣ ಮಾಡುವುದಾಗಿ ವಚನ ನೀಡಿದ್ದಾರೆ. ಇದಕ್ಕೆ ತಮಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಪ್ರೇರಣೆ ಎಂದು ಹೇಳಿರುವ ಅವರು ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗೆ ನೀಡಲಾಗಿರುವ ಉನ್ನತ ಮತ್ತು ಪೂಜ್ಯ ಸ್ಥಾನಮಾನವನ್ನು ಅನುಸರಿಸಿ ತಾವು ಈ ಕಾರ್ಯಕ್ಕೆ ಮುಂದಾಗಿರುವುದಾಗಿ ಹೇಳಿದ್ದಾರೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…