BREAKING _ ಕಾಪುವಿನಲ್ಲಿ ಜನಸಂಕಲ್ಪ ಯಾತ್ರೆ ಉದ್ಘಾಟಿಸಿದ ಮುಖ್ಯಮಂತ್ರಿ ಬೊಮ್ಮಾಯಿ – ಯಡಿಯೂರಪ್ಪ :Vishwanews24
ಕಾಪುವಿನಲ್ಲಿ ಜನಸಂಕಲ್ಪ ಯಾತ್ರೆ ಉದ್ಘಾಟಿಸಿದ ಮುಖ್ಯಮಂತ್ರಿ ಬೊಮ್ಮಾಯಿ- ಯಡಿಯೂರಪ್ಪ :Vishwanews24
ಕಾಪು: ಕಾಪುವಿನಲ್ಲಿ ನಡೆಯುತ್ತಿರುವ ಭಾರತೀಯ ಜನತಾ ಪಾರ್ಟಿಯ ಜನಸಂಕಲ್ಪ ಯಾತ್ರೆಯನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉದ್ಘಾಟಿಸಿದರು.


