ಉಡುಪಿ

ಕಾಪುವಿನಲ್ಲಿ ಜೆಡಿಎಸ್ ಸೇರ್ಪಡೆ ಪರ್ವ

ಕಾಪು: ದಿನಾಂಕ 26-04-2018 ರಂದು ಜಿಲ್ಲಾಧ್ಯಕ್ಷರಾದ ಯೋಗಿಶ್ ವಿ ಶೆಟ್ಟಿಯವರ ನೇತೃತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ತಯಾರಿ ಸಭೆ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಯುವ ಜನತಾದಳ ಜಾತ್ಯತೀತ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾದ ಶಂಶುದ್ಧೀನ್ ಮೊಹಮ್ಮದ್ ರವರಿಗೆ ಯುವ ಜನತಾದಳ ಜಾತ್ಯತೀತ ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿಯವರ ಅಧ್ಯಕ್ಷತೆಯಲ್ಲಿ ಜನತಾದಳ ಜಾತ್ಯತೀತ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗಿಶ್ ವಿ. ಶೆಟ್ಟಿ ಯವರ ಮೂಲಕ ನೇಮಕ ಪತ್ರ ನೀಡಲಾಯಿತು

ಈ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷರಾದ ಯೋಗಿಶ್ ಶೆಟ್ಟಿ, ಜಿಲ್ಲಾ ಕಾರ್ಯಧ್ಯಕ್ಷರಾದ ವಾಸುದೇವರಾವ್ ಮತ್ತು ಕಾಪು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಮ್, ರಾಜ್ಯ ಪ್ರಧಾನ ಕಾರ್ಯದರ್ಶಿ ದಿಲ್ಲೇಶ್ ಶೆಟ್ಟಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಎರ್ಮಾಳ್, ರಾಜ್ಯ ಸಂಘಟನಾ ಕಾರ್ಯದರ್ಶಿ ಜಯಕುಮಾರ್ ಪರ್ಕಳ, ರಾಜ್ಯ ಕಾರ್ಯದರ್ಶಿ ಶೇಖರ್ ಕೋಟ್ಯಾನ್ , ರಾಜ್ಯ ಸಂಘಟನಾ ಕಾರ್ಯದರ್ಶಿ ಉದಯ್ ಹೆಗ್ಡೆ, ರಾಜ್ಯ ಅಲ್ಪ ಸಂಖ್ಯಾತ ಘಟಕ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ , ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಅಡಿಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಂ ಆಚಾರ್ಯ, ಜಿಲ್ಲಾ ಉಪಾಧ್ಯಕ್ಷರಾದ ಅಶ್ರಫ್ ಗಾಗೂ ವೆಂಕಟೇಶ್, ಜಿಲ್ಲಾ ವೀಕ್ಷರು ಹಾಗೂ ಕಾಪು ಅಧ್ಯಕ್ಷರಾದ ಸುಧಾಕರ್ ಶೆಟ್ಟಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಬ್ದುಲ್ ರಜಾಕ್ , ಇಮ್ತಿಯಾಜ್, ಜಿಲ್ಲಾ ವಕ್ತಾರರು ಪ್ರದೀಪ್ ಜಿ, ಯುವ ಜನತಾದಳ ಜಿಲ್ಲಾ ಅಧ್ಯಕ್ಷರಾದ ರೋಹಿತ್ ಕರಂಬಳ್ಳಿ, ಯುವ ಜನತಾದಳ ಜಾತ್ಯತೀತ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಹಾರಿಸ್, ಯುವ ಜನತಾದಳ ಜಾತ್ಯತೀತ ಜಿಲ್ಲಾ ಉಪಾಧ್ಯಕ್ಷ ರಾಜೇಶ್ ಶೆಟ್ಟಿ, ಯುವ ಜನತಾದಳ ಜಾತ್ಯತೀತ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಮಜೀದ್ ಹಾಗೂ ಶಂಶುದ್ದೀನ್, ಉಡುಪಿ ನಗರಾಧ್ಯಕ್ಷ ಸೈನಲ್ ಟಿ . ಡಿಸೋಜ, ಯುವ ಜನತಾದಳ ಜಾತ್ಯತೀತ ಬೈಂದೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ವಹಾಬ್ ಇಬ್ರಾಹಿಂ, ಬೈಂದೂರು ವಿಧಾನ ಸಭಾ ಕ್ಷೇತ್ರದ I T Wing ಅಧ್ಯಕ್ಷರಾದ ಮಗ್ಧೂಮ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾರ್ಯಧ್ಯಕ್ಷರಾದ ಹುಸೈನ್ ಹೈಕಾಡಿ, ಎಸ್ಸಿ-ಎಸ್ಟಿ ಘಟಕದ ಅಧ್ಯಕ್ಷ ಸಚಿನ್ ಜೆ.ಎ, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಕಾರ್ಯಧ್ಯಕ್ಷರಾದ ಇಕ್ಬಾಲ್ ಆತ್ರಾಡಿ, ಕ್ರೈಸ್ತ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿನ್ಸೆಂಟ್ ಡಿ’ಅಲ್ಮೇಡ , ಕಾಪು ವಿಧಾನಸಭಾ ಕ್ಷೇತ್ರ ಪ್ರಧಾನ ಕಾರ್ಯದರ್ಶಿಯಾದ ಹಮೀದ್ ಯೂಸುಬ್, ರಜಬ್, ಯೂಸೂಬ್, ಆಶಿಫ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು..

 

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago