ಉಡುಪಿ

ಕಾಪುವಿನಲ್ಲಿ ಜೆಡಿಎಸ್ ಸೇರ್ಪಡೆ ಪರ್ವ

ಕಾಪು: ದಿನಾಂಕ 26-04-2018 ರಂದು ಜಿಲ್ಲಾಧ್ಯಕ್ಷರಾದ ಯೋಗಿಶ್ ವಿ ಶೆಟ್ಟಿಯವರ ನೇತೃತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ತಯಾರಿ ಸಭೆ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಯುವ ಜನತಾದಳ ಜಾತ್ಯತೀತ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾದ ಶಂಶುದ್ಧೀನ್ ಮೊಹಮ್ಮದ್ ರವರಿಗೆ ಯುವ ಜನತಾದಳ ಜಾತ್ಯತೀತ ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿಯವರ ಅಧ್ಯಕ್ಷತೆಯಲ್ಲಿ ಜನತಾದಳ ಜಾತ್ಯತೀತ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗಿಶ್ ವಿ. ಶೆಟ್ಟಿ ಯವರ ಮೂಲಕ ನೇಮಕ ಪತ್ರ ನೀಡಲಾಯಿತು

ಈ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷರಾದ ಯೋಗಿಶ್ ಶೆಟ್ಟಿ, ಜಿಲ್ಲಾ ಕಾರ್ಯಧ್ಯಕ್ಷರಾದ ವಾಸುದೇವರಾವ್ ಮತ್ತು ಕಾಪು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಮ್ರಾಜ್ಯ ಪ್ರಧಾನ ಕಾರ್ಯದರ್ಶಿ ದಿಲ್ಲೇಶ್ ಶೆಟ್ಟಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಎರ್ಮಾಳ್, ರಾಜ್ಯ ಸಂಘಟನಾ ಕಾರ್ಯದರ್ಶಿ ಜಯಕುಮಾರ್ ಪರ್ಕಳ, ರಾಜ್ಯ ಕಾರ್ಯದರ್ಶಿ ಶೇಖರ್ ಕೋಟ್ಯಾನ್ , ರಾಜ್ಯ ಸಂಘಟನಾ ಕಾರ್ಯದರ್ಶಿ ಉದಯ್ ಹೆಗ್ಡೆ, ರಾಜ್ಯ ಅಲ್ಪ ಸಂಖ್ಯಾತ ಘಟಕ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ , ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಅಡಿಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಂ ಆಚಾರ್ಯ, ಜಿಲ್ಲಾ ಉಪಾಧ್ಯಕ್ಷರಾದ ಅಶ್ರಫ್ ಗಾಗೂ ವೆಂಕಟೇಶ್, ಜಿಲ್ಲಾ ವೀಕ್ಷರು ಹಾಗೂ ಕಾಪು ಅಧ್ಯಕ್ಷರಾದ ಸುಧಾಕರ್ ಶೆಟ್ಟಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಬ್ದುಲ್ ರಜಾಕ್ , ಇಮ್ತಿಯಾಜ್, ಜಿಲ್ಲಾ ವಕ್ತಾರರು ಪ್ರದೀಪ್ ಜಿ, ಯುವ ಜನತಾದಳ ಜಿಲ್ಲಾ ಅಧ್ಯಕ್ಷರಾದ ರೋಹಿತ್ ಕರಂಬಳ್ಳಿ, ಯುವ ಜನತಾದಳ ಜಾತ್ಯತೀತ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಹಾರಿಸ್, ಯುವ ಜನತಾದಳ ಜಾತ್ಯತೀತ ಜಿಲ್ಲಾ ಉಪಾಧ್ಯಕ್ಷ ರಾಜೇಶ್ ಶೆಟ್ಟಿ, ಯುವ ಜನತಾದಳ ಜಾತ್ಯತೀತ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಮಜೀದ್ ಹಾಗೂ ಶಂಶುದ್ದೀನ್, ಉಡುಪಿ ನಗರಾಧ್ಯಕ್ಷ ಸೈನಲ್ ಟಿ . ಡಿಸೋಜ, ಯುವ ಜನತಾದಳ ಜಾತ್ಯತೀತ ಬೈಂದೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ವಹಾಬ್ ಇಬ್ರಾಹಿಂ, ಬೈಂದೂರು ವಿಧಾನ ಸಭಾ ಕ್ಷೇತ್ರದ I T Wing ಅಧ್ಯಕ್ಷರಾದ ಮಗ್ಧೂಮ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾರ್ಯಧ್ಯಕ್ಷರಾದ ಹುಸೈನ್ ಹೈಕಾಡಿ, ಎಸ್ಸಿ-ಎಸ್ಟಿ ಘಟಕದ ಅಧ್ಯಕ್ಷ ಸಚಿನ್ ಜೆ.ಎ, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಕಾರ್ಯಧ್ಯಕ್ಷರಾದ ಇಕ್ಬಾಲ್ ಆತ್ರಾಡಿ, ಕ್ರೈಸ್ತ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿನ್ಸೆಂಟ್ ಡಿ’ಅಲ್ಮೇಡ , ಕಾಪು ವಿಧಾನಸಭಾ ಕ್ಷೇತ್ರ ಪ್ರಧಾನ ಕಾರ್ಯದರ್ಶಿಯಾದ ಹಮೀದ್ ಯೂಸುಬ್, ರಜಬ್, ಯೂಸೂಬ್, ಆಶಿಫ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು..

 

 

 

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago