ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲುಕಿನ ಪುರಸಭಾ ವ್ಯಾಪ್ತಿಯಲ್ಲಿರುವ ಜನಾರ್ದನ ಕಾಂಪ್ಲೆಕ್ಸ್ ನಲ್ಲಿ ನಾಳೆಯಿಂದ ನೂತನ ಡ್ರೈವಿಂಗ್ ಸ್ಕೂಲ್ ಆರಂಭವಾಗಲಿದೆ.”ಆಯುಷ್” ಕನ್ಸಲ್ಟನ್ಸಿ ಎಂಬ ಹೆಸರಿನೊಂದಿಗೆ ಆರಂಭವಾಗುವ ಸಂಸ್ಥೆಯಲ್ಲಿ ಡ್ರೈವಿಂಗ್ ಸ್ಕೂಲ್,ಲೈಸೆನ್ಸ್, ರಿನಿವಲ್ ಮತ್ತು ಚಾಲನ ಬ್ಯಾಡ್ಜ್ ಮಾಡಿಕೊಡಲಾಗುತ್ತದೆ.
ಮಾತ್ರವಲ್ಲದೆ ಇನ್ಸೂರೆನ್ಸ್,ಎಫ್.ಸಿ,ಪರ್ಮಿಟ್ ರಿನಿವಲ್ ಸೇರಿದಂತೆ ಎಲ್ಲಾ ಸೇವೆಗಳು ಲಭ್ಯವಿದೆ 9964379589,7406855749 ಸಂಪರ್ಕಿಸ ಬಹುದು ಎಂದು ಪ್ರಕಟನೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…