ಉಡುಪಿ

ಕಾಪುವಿನಲ್ಲಿ ಮಿಂಚಿನ ಸಂಚಾರ ನಡೆಸುತ್ತಿರುವ ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಮ್

ಕಾಪು : ಕಾಪು ಕ್ಷೇತ್ರದ ಚುನಾವಣಾ ಕಾವು ಪಡೆಯುತ್ತಿದ್ದು ದಿನದಿಂದದಿನಕ್ಕೆ ಜೆಡಿಎಸ್ ಮತಬೇಟೆ ಕಾರ್ಯ ಜೋರಾಗಿಯೇ ನಡೆಯುತ್ತಿದೆ, ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಯುತ್ತಿದ್ದು ಇಲ್ಲಿನ ರಾಜಕೀಯದ ಹೊಸ ಇತಿಹಾಸ ಬರೆಯುವ ಚಿಂತನೆಯಲ್ಲಿದ್ದಾರೆ ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಮ್ , ಕ್ಷೇತ್ರದ ಪ್ರತಿಯೊಂದು ಮನೆಮನೆಗೆ, ಸಂಘಸಂಸ್ಥೆ,ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ ಮತಯಾಚನೇ ನಡೆಸುತ್ತಿದ್ದು ಜನರ ಸಮಸ್ಯೆಗಳಿಗೆ ಅಧಿಕಾರಕ್ಕೆ ಬಂದ ಕೂಡಲೆ ಪರಿಹಾರ ಒದಗಿಸುವ ಭರವಸೆ ನೀಡುತ್ತಿದ್ದಾರೆ.

ಕಾಪುವಿಗೆ ಉತ್ತಮ ದರ್ಜೆಯ ಸರ್ಕಾರಿ ಆಸ್ಪತ್ರೆ,ಎಂಜಿನಿಯರಿಂಗ್ ಕಾಲೇಜು,ಯುವಕ ಯುವತಿಯರಿಗೆ ಉದ್ಯೋಗ ಸೃಷ್ಟಿಸುವಿಕೆ, ಪ್ರವಾಸೋಧ್ಯಮದ ಅಭಿವೃದ್ದಿಯ ಆದ್ಯತೆಯ ಬಗ್ಗೆ ಹೆಚ್ಚಿನ ಒತ್ತು ನೀಡುವ ಕಾರ್ಯ ನಡೆಯಬೇಕಾದರೇ ಅದು ಜೆಡಿಎಸ್ ನಿಂದ ಮಾತ್ರ ಸಾಧ್ಯವಿದೆ ಅನ್ನುತ್ತಾರೆ ಇಬ್ರಾಹಿಮ್.

ಪ್ರತಿದಿನ ನೂರಾರು ವಿವಿಧ ಪಕ್ಷದ ಕಾರ್ಯಕರ್ತರನ್ನು ಜೆಡಿಎಸ್ ಗೆ ಸೇರ್ಪಡೆಗೊಳಿಸುವ ಕಾರ್ಯ ಕೂಡ ಜೋರಾಗಿಯೇ ನಡೆಯುತ್ತಿದ್ದು ಈ ಬಾರಿ ಕಾಪುವಿನಲ್ಲಿ ಜೆಡಿಎಸ್ ಗದ್ದುಗೆಯನ್ನೇರುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ, ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತದಿಂದ ಬೇಸತ್ತ ಕಾಪುವಿನ ಮತದಾರರು ಜೆಡಿಎಸ್ ಪರ ನಿಂತಿರುವುದು ಕೂಡ ಇಬ್ರಾಹಿಮ್ ಗೆ ಅನುಕೂಲವಾಗಿ ಪರಿಣಮಿಸಿದೆ,
ಯೋಗಿಶ್ ಶೆಟ್ಟಿ ಮತ್ತು ಹುಸೇನ್ ಹೈಕಾಡಿ ಮತ್ತು ಪಕ್ಷದ ಹಿರಿಯರು ಫೀಲ್ಡ್ ಗೆ ಇಳಿದಿರುವುದರಿಂದ ಜೆಡಿಎಸ್ ನ ಮತಬ್ಯಾಂಕ್ ಮತ್ತಷ್ಟು ಗಟ್ಟಿಯಾಗಿದೆ ಅಂತನೇ ಹೇಳಬಹುದು.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

30 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

42 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago