ಕಾಪುವಿನಲ್ಲಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ನೂರಾರು ಗೋವುಗಳ ವಶ -Vishwanews24
ಕಾಪುವಿನಲ್ಲಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ನೂರಾರು ಗೋವುಗಳ ವಶ.
ಕಾಪು: ಸುಮಾರು ಬೆಳಗ್ಗೆ 9 ಗಂಟೆಗೆ ಕಾಪು ಪೋಲಿಸರಿಗೆ ಖಚಿತ ಮಾಹಿತಿ ಮೇರೆಗೆ ಪೊಲಿಪು ಮಸೀದಿ ಬಳಿಯಲ್ಲಿ ಸುಮಾರು 60 ಕ್ಕೂ ಅಧಿಕ ಗೋವುಗಳನ್ನ ಸಾಗಿಸುತ್ತಿದ್ದ ಸುಮಾರು ಮೂರು ಲಾರಿಗಳನ್ನ ಪೋಲಿಸರು ವಶಕ್ಕೆ ಪಡೆದಿದ್ದಾರೆ.
ಕಾಪು ಪೋಲಿಸ್ ಠಾಣೆಯ ಬಳಿ ನೂರಾರು ಸಾರ್ವಜನಿಕರು ಮತ್ತು ಬಜರಂಗದಳದ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದಾರೆ.



