Featured

ಕಾಪುವಿನಲ್ಲಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ನೂರಾರು ಗೋವುಗಳ ವಶ -Vishwanews24

ಕಾಪುವಿನಲ್ಲಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ನೂರಾರು ಗೋವುಗಳ ವಶ.

ಕಾಪು: ಸುಮಾರು ಬೆಳಗ್ಗೆ 9 ಗಂಟೆಗೆ ಕಾಪು ಪೋಲಿಸರಿಗೆ ಖಚಿತ ಮಾಹಿತಿ ಮೇರೆಗೆ ಪೊಲಿಪು ಮಸೀದಿ ಬಳಿಯಲ್ಲಿ‌ ಸುಮಾರು 60 ಕ್ಕೂ ಅಧಿಕ ಗೋವುಗಳನ್ನ‌ ಸಾಗಿಸುತ್ತಿದ್ದ ಸುಮಾರು ಮೂರು ಲಾರಿಗಳನ್ನ ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಕಾಪು ಪೋಲಿಸ್ ಠಾಣೆಯ ಬಳಿ‌ ನೂರಾರು ಸಾರ್ವಜನಿಕರು ಮತ್ತು ಬಜರಂಗದಳದ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದಾರೆ.

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

2 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

2 hours ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

2 hours ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

2 hours ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

2 hours ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

4 hours ago