ಕಾಪು: ಅಟಲ್ ಬಿಹಾರಿ ವಾಜಪೇಯಿಯವರ ಚಿತಾ ಭಸ್ಮವುಳ್ಳ ಕಲಶ ಇಂದು ಕಾಪುವಿಗೆ ಆಗಮಿಸಿದ್ದು ನಗರ ಭಾಗದ ವಾಜಪೇಯಿ ಕಟ್ಟೆಯ ಬಳಿ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್, ಸಂಸದೆ ಶೋಭ ಕರಂದ್ಲಾಜೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಕ್ಷೇತ್ರಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರಾಜ್ಯ ಕಾರ್ಯಕಾರಿಣಿ ಸದಸ್ಯ ಉದಯ್ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ, ಕುತ್ಯಾರು ನವೀನ್ ಶೆಟ್ಟಿ, ಜಿ.ಪಂ. ಸದಸ್ಯೆ ಗೀತಾಂಜಲಿ ಎಂ. ಸುವರ್ಣ , ಜಿಲ್ಲಾ ಬಿಜೆಪಿ ವಕ್ತಾರ ಕಟಪಾಡಿ ಶಂಕರ ಪೂಜಾರಿ, ಕಾಪು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಕೇಸರಿ ಎಂ. , ಕಾಪು ಮಹಿಳಾ ಮೋರ್ಚಾ ಕಾರ್ಯದರ್ಶಿ ಸುಮಾ ಶೆಟ್ಟಿ, ಪೂರ್ಣಿಮ ಚಂದ್ರಶೇಖರ್ ಸೇರಿದಂತೆ ನೂರಾರು ಕಾರ್ಯಕರ್ತರು ಪುಷ್ಪ ನಮನ ಸಲ್ಲಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…