ಕಾಪುವಿನಲ್ಲಿ ಸೌತ್ ಇಂಡಿಯನ್ ನಂಬರ್ ಒನ್ ಕೇಕ್ ಶಾಪ್ ಜಸ್ಟ್ ಬೇಕ್ ಶುಭಾರಂಭ .
ಕಾಪು: ಇಲ್ಲಿನ K1 ಹೋಟೆಲ್ ಕಾಂಪ್ಲೆಕ್ಸ್ ನಲ್ಲಿ ಸೌತ್ ಇಂಡಿಯನ್ ಭಾಗದ ನಂಬರ್ ವನ್ ಕೇಕ್ ಶಾಪ್ ಜಸ್ಟ್ ಬೇಕ್ ಡಿಸೆಂಬರ್ 17 ರಂದು ಶುಭಾರಂಭಗೊಂಡಿತು.
ಕಾಂಪ್ಲೆಕ್ಸ್ ಮಾಲಕ ಹರಿಜೀವನ್ ಶೆಟ್ಟಿ ರಿಬ್ಬನ್ ಕತ್ತರಿಸಿ ಮಳಿಗೆಯನ್ನು ಉದ್ಘಾಟಿಸಿದರು.ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ದೀಪ ಬೆಳಗಿಸಿ ಶುಭಹಾರೈಸಿದರು.
ಅತಿಥಿಗಳಾಗಿ ಅಯೋಧ್ಯ ಸುರೇಶ್ ಶೆಟ್ಟಿ, ಸುಧಾಕರ ಶೆಟ್ಟಿ ಮಕರ,ಸಂಸ್ಥೆಯ ನಿರ್ವಾಹಕರು ಉಪಸ್ಥಿತರಿದ್ದರು.
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…
ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…
ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…
ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…