ಕಾಪು: ಕಾಪು ಜನಾರ್ಧನ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ಮೊಬೈಲ್ ಸರ್ವೀಸ್ ಹಾಗೂ ಸೇಲ್ಸ್ ಮುಖಾಂತರ ಗ್ರಾಹಕರಿಗೆ ಸೇವೆ ನೀಡುತ್ತಿರುವ “ಶ್ರೀ ವಿಷ್ಣು ಮೊಬೈಲ್ಸ್” ಇದೀಗ ಗ್ರಾಹಕರಿಗೆ ನೂತನ ತಂತ್ರಜ್ಞಾನದೊಂದಿಗೆ ಶುಭಾರಂಭಗೊಳ್ಳಲಿದೆ.
ಕಾಪುವಿನಲ್ಲಿ ಪ್ರಥಮ ಎಂಬಂತೆ OCA ಲ್ಯಾಮಿನೇಶನ್ ಮಿಷಿನ್ ( ಸ್ಥಳದಲ್ಲೆ ಮೊಬೈಲ್ ಪೋನುಗಳ ಟಚ್ ಸ್ಕ್ರೀನ್ ಬದಲಾಯಿಸುವ ಯಂತ್ರ) ಅಳವಡಿಸಿ ಗ್ರಾಹಕರ ಕ್ಷಿಪ್ರವಾಗಿ ಸೇವೆ ನೀಡಲು ಮುಂದಾಗಿದ್ದಾರೆ.
ಅದರ ಜತೆಗೆ ಎಲ್ಲಾ ಮೊಬೈಲ್ ಪೋನುಗಳ ಮತ್ತು ಲ್ಯಾಪ್‌ಟಾಪ್ ಕಂಪ್ಯೂಟರ್ ನ ಸಾಫ್ಟ್‌ವೇರ್ ಅಪ್ಡೇಟ್ ಹಾಗೂ ಸರ್ವೀಸ್ ಮಾಡಿಕೊಡಲಿದೆ.
ಹೊಸ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಗ್ರಾಹಕರ ಸಮಯ ಹಾಗೂ ಅತ್ಯಂತ ಉತ್ತಮ ಗುಣಮಟ್ಟದ ಸೇವೆ ನೀಡುವ ಉದ್ದೇಶದಿಂದ ಈ ಸಂಸ್ಥೆ ಇದೇ ಬರುವ ತಾರೀಖು ಡಿಸೆಂಬರ್ 30 ಬುಧವಾರದಂದು ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಮಾಲಕರಾದ “ವಿಜಯ್ ಉಂಡಾರು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…