Featured

ಕಾಪುವಿನ ಕಡಲ ಕಿನಾರೆ-ಶ್ರೀ ರವಿಶಂಕರ ಗುರೂಜಿಯ ಆನಂದ ಲಹರಿಯಲ್ಲಿ ತೇಲಿದ ಭಕ್ತಜನಸಾಗರ : vishwanews24

ಕಾಪುವಿನ ಕಡಲ ಕಿನಾರೆ-ಶ್ರೀ ರವಿಶಂಕರ ಗುರೂಜಿಯ ಆನಂದ ಲಹರಿಯಲ್ಲಿ ತೇಲಿದ ಭಕ್ತಜನಸಾಗರ …

ಸಂಘರ್ಷದ ಜೀವನವನ್ನು ಸಂಭ್ರಮದತ್ತ ಜೀವನವನ್ನಾಗಿ ಪರಿವರ್ತಿಸಿಕೊಳ್ಳಿ …

ಕಾಪು: ಇಲ್ಲಿನ ಕಡಲ‌ಕಿನಾರೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಹೋದರರು ಹಾಗೂ ಆರ್ಟ್ ಆಫ್ ಲೀವಿಂಗ್ ಬಳಗದ ವತಿಯಿಂದ ಆಯೋಜಿಸಲಾದ ಆನಂದ ಲಹರಿ ಕಾರ್ಯಕ್ರಮ ಅದ್ಧೂರಿಯಾಗಿ ಭಕ್ತಿಭಾವದಿಂದ ನಡೆಯಿತು.

ಮೈಸೂರು ಪೇಟ ತೊಡಿಸಿ-ಮಲ್ಲಿಗೆ ಹಾರದಿಂದ ಸ್ವಾಗತಿಸಿ ಸನ್ಮಾನಿಸಿ ಸ್ವಾಗತ ಮಾತುಗಳನ್ನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ “ನನ್ನ ಕ್ಷೇತ್ರದಲ್ಲಿ ಗುರೂಜಿಯ ಸತ್ಸಂಗ ನಡೆಸಿದ್ದು ಜೀವನದ ಸಿರಿಭಾಗ್ಯ,ಸುಮಾರು25-30 ವರ್ಷಗಳ ನಿರಂತರ ನಿಕಟ ನಂಟು ನಮ್ಮ ಸಹೋದರರಿಗೆ ಇದೆ ಗುರೂಜಿಯ ಜತೆಗೆ ಮಾತೃ ಪಿತೃ ಭಾವದ ಬಾಂಧವ್ಯ ಸಿಗುತ್ತಿದೆ ಹಾಗೂ ಈ ದಿನ ಕಾಪುವಿನ ಚರಿತ್ರೆಯಲ್ಲಿ ಇತಿಹಾಸವಾಗುತ್ತೆಂದರು.

ಗುರುದೇವ ಶ್ರೀ ಶ್ರೀ ರವಿಶಂಕರ ಗುರೂಜಿ ಮೊದಲ ಸುತ್ತಿನಲ್ಲಿ ದೇಶದ ಪ್ರವಾಸೋದ್ಯಮ-ಆಯುರ್ವೇದ- ವೈವಿಧ್ಯಮಯ ಆಹಾರ ಖಾಧ್ಯ- ಒಡವೆ ಆಭರಣ- ವಸ್ತ್ರಾಲಂಕಾರ-ಜ್ಞಾನದ ಕುರಿತಾಗಿ ಸವಿಸ್ತಾರವಾದ ಸತ್ಸಂಗ ನಡೆಸಿದರು.

ಮಾನವನ ಶರೀರಕ್ಕೆ ಸಾವಿದ್ದರೂ ಚೈತನ್ಯಕ್ಕೆ ಸಾವಿಲ್ಲ ಅದೂ ನಿರಂತರವಾಗಿ ಹರಿಯುವ ನೀರು ಸಂಘರ್ಷದ ಜೀವನವನ್ನು ಸಂಭ್ರಮದತ್ತ ಜೀವನವನ್ನಾಗಿ ಪರಿವರ್ತಿಸಿಕೊಳ್ಳಬೇಕು ಆ ಸಮಯದಲ್ಲಿ ನಿಜವಾದ ಜೀವನ ಸಿಗುತ್ತದೆಂದರು.

ಈ ಸತ್ಸಂಗವೂ ಕಡಲ ಕಿನಾರೆಯಲ್ಲಿ ನಡೆಯುತ್ತಿದೆ ಬಂದಿರುವ ಎಲ್ಲಾ ಭಕ್ತರ ಕಷ್ಟವನ್ನು ಇಲ್ಲಿಯೇ ಬಿಟ್ಟುಹೋಗಿ ಸಮುದ್ರದೊಡಲು ಸೇರಿಸಿಕೊಂಡು ಹೊಸ ಅಲೆಯ ಮುಖೇನ ನವಚೇತನ ಜೀವನ ಸಿಗುತ್ತದೆಂದರು.

ಈ ಸಂದರ್ಭದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ,ಬಂಜರ ಪ್ರಕಾಶ್ ಶೆಟ್ಟಿ,ವಾಸುದೇವ ಶೆಟ್ಟಿ, ಯೋಗಿಶ್ ಶೆಟ್ಟಿ ಬಾಲಾಜಿ,ಜಯಕರ ಹೆಗ್ಡೆ,ಡಾ ಚಂದ್ರಶೇಖರ್,ಅಜಯ್ ಪಿ ಶೆಟ್ಟಿ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago