ಉಡುಪಿ-ಕಾರ್ಕಳ-ಕಾಪು ಭಾಗದಿಂದ ಒಟ್ಟು 10 ಸಾವಿರ ಮಂದಿ ಸೇರುವ ನಿರೀಕ್ಷೆ
ಪತ್ರಿಕಾಗೋಷ್ಟಿಯಲ್ಲಿ ಶ್ರೀಕಾಂತ್ ನಾಯಕ್. ಶಿಲ್ಪಾ ಜಿ ಸುವರ್ಣ,ಗಂಗಾಧರ ಸುವರ್ಣ ಇತರರು ಉಪಸ್ಥಿತಿ
ಕಾಪು: ನವೆಂಬರ್ 7 ರಂದು ಕಾಪುವಿನಲ್ಲಿ ನಡೆಯುವ ಜನ ಸಂಕಲ್ಪ ಸಮಾವೇಶ ಪೂರ್ವಭಾವಿಯಾಗಿ ಇಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿ ” ನವೆಂಬರ್ 7 ರಂದು ನಡೆಯುವ ಜನ ಸಂಕಲ್ಪ ಸಮಾವೇಶ ಮುಂದಿನ ವಿಧಾನ ಸಭಾ ಚುನಾವಣೆಗೆ ಅಡಿಗಲ್ಲಾಗಿದ್ದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಜನಪರ ಯೋಜನೆಗಳನ್ನು ನೇರವಾಗಿ ಜನರಿಗೆ ಮುಟ್ಟಿಸುವ ದೃಷ್ಟಿಯಿಂದ ಆಯೋಜಿಸಲಾಗಿದೆ,ಕಾರ್ಯಕ್ರಮದಲ್ಲಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ,ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆ ಸೇರಿದಂತೆ ರಾಜ್ಯದ ಪ್ರಮುಖರು ಭಾಗವಹಿಸಲಿದ್ದು 10 ಸಾವಿರ ಮಂದಿ ಫಲಾನುಭವಿಗಳು ಮತ್ತು ಕಾರ್ಯಕರ್ತರು ಸಮಾವೇಶದಲ್ಲಿ ಸೇರುವ ನಿರೀಕ್ಷೆಯಿದೆಂದು ಅವರು ತಿಳಿಸಿದರು. ಕಾರ್ಕಳ-ಉಡುಪಿ ನಗರ-ಭಾಗದಿಂದ ಕೂಡ ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್,ಪ್ರಮುಖರಾದ ಗಂಗಾಧರ ಸುವರ್ಣ,ಶಿಲ್ಪಾ ಜಿ ಸುವರ್ಣ,ಗೋಪಾಲಕೃಷ್ಣ ರಾವ್,ಮೊದಲಾದವರು ಉಪಸ್ಥಿತರಿದ್ದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…