ಕಾಪು: ನಗರದ ಪ್ರಖ್ಯಾತ ಗುತ್ತಿಗೆದಾರನ ಮನೆಗೆ , ಕಛೇರಿಗೆ ,ಆದಾಯ ತೆರಿಗೆ ಅಧಿಕಾರಿಗಳು ಶುಕ್ರವಾರ ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.ದೇವಿಪ್ರಸಾದ್ ಕನ್ ಸ್ಟ್ರಕ್ಷನ್ ನ ಗುತ್ತಿಗೆದಾರರ ಮನೆ ಮತ್ತು ಕಛೇರಿಗೆ ಎರಡು ಕಾರಿನಲ್ಲಿ ಆಗಮಿಸಿದ ಅಧಿಕಾರಿಗಳ ತಂಡ ಬೆಳಿಗ್ಗೆ 8.30ರ ಸುಮಾರಿಗೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಗುತ್ತಿಗೆದಾರ ವಿಶ್ವನ್ಯೂಸ್24 ಜೊತೆ ಮಾತನಾಡಿ” ನಾನು ಖಾಸಾಗಿ ಕಾರ್ಯಕ್ರಮದ ಹಿನ್ನಲೆಯಲ್ಲಿ ಮುಂಬಯಿಗೆ ಇಂದು ಬೆಳಿಗ್ಗೆ ತೆರಳಿದ್ದೆನೆ, ಐಟಿ ಅಧಿಕಾರಿಗಳ ಧಾಳಿ ನಡೆಸಿದ ಬಗ್ಗೆ ತದನಂತರ ತಿಳಿಯಿತು, ನಾನೇನೂ ಲೋಪ ಮಾಡಿಲ್ಲ ಪ್ರತಿವರ್ಷ ತೆರಿಗೆಯನ್ನ ಪಾವತಿ ಮಾಡುತ್ತಿದ್ದೆನೆ , ಚುನಾವಣೆ ಸಮಯದಲ್ಲಿ ಐಟಿ ದಾಳಿಯಾಗಿರುವ ಹಿಂದೆ ರಾಜಕೀಯ ಇರಲು ಸಾಧ್ಯವಿಲ್ಲ ಮತ್ತು ಅಧಿಕಾರಿಗಳ ಕರ್ತವ್ಯವನ್ನು ಅವರು ನಿರ್ವಹಿಸುತ್ತಿದ್ದಾರೆ ಅವರಿಗೆ ನಮ್ಮ ಕಛೇರಿ ಸಿಬ್ಬಂದಿಗಳು ಸಹಕರಿಸುತ್ತಾರೆ ಎಂದರು.
ಗುತ್ತಿಗೆದಾರ , ದೇವಿಪ್ರಸಾದ್ ಕನ್ ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್, ಕಾಪು. ಬೆಂಗಳೂರು
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…