ನವದೆಹಲಿ: ಏಕೊನೊಮಿಕ್ ಗ್ರೂಪ್ ಸೊಸೈಟಿ ಆಫ್ ಇಂಡಿಯಾ ನವದೆಹಲಿ ಇವರು ನೀಡಲಿರುವ ರಾಷ್ಟ್ರೀಯ ಪ್ರತಿಷ್ಠಿತ ಪ್ರಶಸ್ತಿಗೆ ಕಾಪು ಪರಿಸರದ ನಿಸ್ವಾರ್ಥ ಸಮಾಜ ಸೇವಕರಾದ ಜನಸಂಪರ್ಕ ಜನಸೇವಾ ವೇದಿಕೆ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ಇವರಿಗೆ ಗ್ಲೋರಿ ಆಫ್ ಇಂಡಿಯಾ ಅವಾರ್ಡ್.
೨೦೨೧ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರನ್ನು ಏಶಿಯ ಫೆಸಿಫಿಕ್ ಗೋಲ್ಡ್ ಸ್ಟಾರ್ ಅವಾರ್ಡ್ ಹಾಗೂ ಉಬಯ ವೇದಿಕೆ ಸಂಚಾಲಕರು ಕೃಷಿಕರು, ಸಮಾಜ ಸೇವಕರು ಆದ ದಿವಾಕರ ಡಿ ಶೆಟ್ಟಿ ಸ್ಟಾರ್ ಆಫ್ ಏಶಿಯ ಅವಾರ್ಡ್ ಇವರ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಡಿಸೆಂಬರ್ ೨೨ ರಂದು ನವದೆಹಲಿಯ ಪಂಚಾತರ ಹೋಟೆಲ್ ಪಾರ್ಕ್ ಯಂತ್ರ ಹಾಲ್ ನಲ್ಲಿ ಭಾರತದ ಉಪರಾಷ್ಟ್ರಪತಿ ಹಾಗೂ ಕೇಂದ್ರ ಸಚಿವರು ಗಣ್ಯ ಉದ್ಯಮಿಗಳು ಮತ್ತು ರೀಸರ್ವ್ ಬ್ಯಾಂಕ್ ನ ಗವರ್ನರ್ ,ಮಾಜಿ ಸಿ ಬಿ ಐ ಡೈರೆಕ್ಟರ್ ಇವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಿರುವರು ಎಂದು ಏಕೊನೊಮಿಕ್ ಗ್ರೂಪ್ ಸೊಸೈಟಿ ಆಫ್ ಇಂಡಿಯಾ ಇದರ
ಪ್ರದಾನ ವ್ಯವಸ್ಥಾಪಕ ಜಿ.ಎಸ್ ಸಚಿದೇವ ನವದೆಹಲಿ ತಿಳಿಸಿದ್ದಾರೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…