ಕಾಪುವಿನ ಸರ್ಕಲ್ ಇನ್ಸ್‌ಪೆಕ್ಟರ್ ಹಾಲಮೂರ್ತಿ ರಾವ್ ವರ್ಗಾವಣೆ,ಮಹೇಶ್ ಪ್ರಸಾದ್ ನೇಮಕ.
ಕಾಪು: ಕಾಪುವಿನ ಈ ಹಿಂದಿನ ಸರ್ಕಲ್ ಇನ್ಸ್‌ಪೆಕ್ಟರ್ ಹಾಲಮೂರ್ತಿ ರಾವ್ ಅವರಿಗೆ ಏಕಾಏಕಿ ವರ್ಗಾವಣೆಯಾಗಿ ಆ ಹುದ್ದೆಗೆ ಸೂಪರ್ ಕಾಪ್ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ನೇಮಕವಾಗಿದ್ದಾರೆ.
ಪುತ್ತೂರು ಠಾಣೆಯಿಂದ ಕಾಪು ಪೋಲಿಸ್ ಠಾಣೆಗೆ ವರ್ಗಾವಣೆ ಗೊಂಡಿರುವ ಮಹೇಶ್ ಪ್ರಸಾದ್ ಕಾರವಾರ,ಹಿರಿಯಡ್ಕ, ಮಣಿಪಾಲ ಹಾಗೂ ಬೆಂಗಳೂರು ಸೇರಿದಂತೆ ವಿವಿಧ ಕಡೆ ಸೇವೆ ಸಲ್ಲಿಸಿದ ಕೀರ್ತಿ ಇವರದ್ದು.
ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿಗಳ ಪತ್ತೆ ಕಾರ್ಯದಲ್ಲಿ ಬಹು ಮುಖ್ಯ ಪಾತ್ರವಹಿಸಿದ್ದರು.
ದ.ಕ ಜಿಲ್ಲೆಯಲ್ಲೇ ಮೊದಲ ಭಾರಿಗೆ ಪುತ್ತೂರು ನಗರವನ್ನು ಸಿಸಿಕ್ಯಾಮರ ಅಳವಡಿಸಿ ಭದ್ರತೆ ಕಡೆ ಗಮನ ಹರಿಸಿದವರು.
ಅನೇಕ ಕೊಲೆ ಪ್ರಕರಣ , ದರೋಡೆ ಪ್ರಕರಣ , ಕಳ್ಳತನ ಪ್ರಕರಣ ಆರೋಪಿಗಳ ಬಂಧಿಸುವಲ್ಲಿ ಬಹು ಮುಖ ಪಾತ್ರ ಇವರದ್ದು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…