ಕಾಪು: ಗ್ರಾಮೀಣ ಪ್ರದೇಶವಾದ ಕಾಪು ಇಲ್ಲಿ ಸುತ್ತಮುತ್ತಲಿನಲ್ಲಿ 55 ವರ್ಷಗಳಿಂದ ಹಿರಿಯ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಮತ್ತು ಕೊಪ್ಪಲಂಗಡಿ ಪ್ರಶಾಂತ್ ಆಸ್ಪತ್ರೆಯ ಸಂಸ್ಥಾಪಕ ಡಾ ಪ್ರಭಾಕರ ಶೆಟ್ಟಿ(81) ಕಾಪು ಇಂದು ಹೃದಯಘಾತದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು ಎಂಬ ಮಾಹಿತಿ ಲಭ್ಯವಾಗಿದೆ.
ದಂಡತೀರ್ಥ ಹಿರಿಯ ಪ್ರಾಥಮಿಕ ಶಾಲೆ-ಹೈಸ್ಕೂಲ್-ಮತ್ತು ಪದವಿಪೂರ್ವ ಕಾಲೇಜಿನ ಸಂಚಾಲಕರಾಗಿದ್ದ ಪ್ರಭಾಕರ ಶೆಟ್ಟಿ ಕಾಪು ಲಕ್ಷ್ಮೀ ಜನಾರ್ಧನ ದೆವಸ್ಥಾನ, ವಾಸುದೇವಸ್ವಾಮಿ ದೆವಸ್ಥಾನ ಕೊಪ್ಪಲಂಗಡಿ ಹಾಗೂ ಮೂರನೇ ಮಾರಿಗುಡಿಯಲ್ಲಿ ಆಡಳಿತ ಮೊಕ್ತೆಸರರಾಗಿ ಸೇವೆ ಸಲ್ಲಿಸಿದ್ದರು.
ಉಡುಪಿ ಜಿಲ್ಲಾ ರಾಜ್ಯೋತ್ಸವ ಸೇರಿದಂತೆ ಹತ್ತಾರು ಪ್ರಶಸ್ತಿಗಳು ಶೆಟ್ಟಿಯವರ ಮುಡಿಗೇರಿತ್ತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…