ಕಾಪುಮತ ಎಣಿಕೆ ಕೇಂದ್ರದಲ್ಲಿ ಇನ್ನೂ ಮುಗಿಯದ ಮತ ಎಣಿಕೆ-ಮಧ್ಯರಾತ್ರಿಯಾಗುವ ಸಾಧ್ಯತೆ
ಕಾಪು: ಹೊಸದಾಗಿ ಘೋಷಣೆಯಾದ ಕಾಪು ತಾಲೂಕಿನಲ್ಲಿ ಈ ಬಾರಿ ಮೊದಲ ಸಲ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯನ್ನು ಕಾಪು ಉಳಿಯಾರಗೊಳಿಯ ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಲಾಗುತ್ತಿದೆ.
ಬೆಳಗ್ಗೆ 8.30 ರ ಸುಮಾರಿಗೆ ಆರಂಭದವಾದ ಮತ ಎಣಿಕೆ ಪ್ರಕ್ರಿಯೆ ತಡರಾತ್ರಿ ಹನ್ನೊಂದು ಆದರೂ ಮುಗಿಯಲಿಲ್ಲ.
ಪ್ರಸ್ತುತ ಇನ್ನೂ ಸುಮಾರು ನಾಲ್ಕು ಪಂಚಾಯತ್ ನ 20 ಅಭ್ಯರ್ಥಿಗಳ ಮತ ಎಣಿಕೆ ಬಾಕಿಯಿದ್ದು ಸುಮಾರು ಮಧ್ಯರಾತ್ರಿ ಆಗುವ ಸಾಧ್ಯತೆ ಎನ್ನಲಾಗುತ್ತಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…