ಕಾಪು: ಕಾಪು ತಾಲೂಕು ಮಟ್ಟದ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಕಾಪು ಪುರಸಭಾ ಆವರಣದಲ್ಲಿ ನಡೆಯಿತು.ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಪು ತಾಲೂಕು ತಹಶಿಲ್ದಾರ್ ಪ್ರದೀಪ್ ಕುರ್ಡೆಕರ್ ಎಸ್ ವಹಿಸಿದ್ದರು.ಈ ಸಂಧರ್ಭದಲ್ಲಿ ಕರಾವಳಿ ಪ್ರಾಧಿಕಾರದ ಅದ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ,ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ,ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್ ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಾಂತ್ ,ಶಿಲ್ಪಾ ಜಿ ಸುವರ್ಣ,ಗೀತಾಂಜಲಿ ಸುವರ್ಣ,ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ವಿವೇಕಾನಂದ ಗಾಂವ್ಕರ್,ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ ನಾವುಡ,ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಂಜುಳ ಕೆ,ಕಾಪು ವೃತ್ತ ನಿರೀಕ್ಷಕ ಪ್ರಕಾಶ್ ಉಪಸ್ಥಿತರಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…